ಹೊಸ ರೇಷನ್‌ ಕಾರ್ಡ್‌ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ | New Ration Card Apply Online Karnataka 2024

ಎಲ್ಲರಿಗೂ ನಮಸ್ಕಾರ, ಹೊಸ ರೇಷನ್‌ ಕಾರ್ಡ್‌ಗೆ (New Ration Card Apply) ಅರ್ಜಿ ಸಲ್ಲಿಸಲು ನೀವು ಕಾಯುತ್ತಿದ್ದೀರಾ? ಇಲ್ಲಿದೆ ನಿಮಗೆ ಗುಡ್‌ ನ್ಯೂಸ್.‌ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಹಾಗೂ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್‌ ಕಾರ್ಡ್‌ ಕಡ್ಡಾಯವಾಗಿ ಬೇಕು. ಅದಕ್ಕಾಗಿ ಬಹಳಷ್ಟು ಜನರು ಕಾಯುತ್ತಿದ್ದಾರೆ. ಆನ್‌ಲೈನ್‌ ಅರ್ಜಿ ಆರಂಭವಾಗಿದ್ದು, ಅರ್ಹರು ಅರ್ಜಿ ಸಲ್ಲಿಬಹುದಾಗಿದೆ.

Karnataka New Ration Card Apply Online Date:

ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಅರ್ಹ ಫಲಾನುಭವಿಗಳಿಗೆ ಇದೊಂದು ಅನುಕೂಲಕರ ಸಮಯವಾಗಿದ್ದು, ಅರ್ಜಿ ಸಲ್ಲಿಸಲು ಎರಡು ಗಂಟೆ ಕಾಲಾವಕಾಶ ನೀಡಲಾಗಿದೆ.

ಇಂದು (03-04-2024 ರಂದು) ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದ್ದು, 10 ಗಂಟೆಯಿಂದ 12 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?:

ನಿಮ್ಮ ಹತ್ತಿರದ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌, ಅಥವಾ ಕಂಪೂಟರ್‌ ಸೆಂಟರ್‌ಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಬಹುದಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಯಿತು. ಪ್ರತಿ ಕುಟುಂಬದ ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ಹಣ ವರ್ಗಾವಣೆ ಮಾಡಲಾಗುತ್ತಿದೆ. ಮತ್ತು ಅನ್ನಭಾಗ್ಯ ಯೋಜನೆಯ ಅಡಿ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ ಅಕ್ಕಿ ಬದಲಿಗೆ ಕುಟುಂಬದ ಪ್ರತಿ ಸದಸ್ಯರಿಗೆ 170 ರೂ. ರಂತೆ ಹಣ ನೀಡಲಾಗುತ್ತಿದೆ. ಅದಕ್ಕಾಗಿ ರೇಷನ್‌ ಕಾರ್ಡ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.

New Ration Card Application Online Link

ಹೊಸ ರೇಷನ್‌ ಕಾರ್ಡ್‌ ಅರ್ಜಿ: Apply Online

ಇತರೆ ಮಾಹಿತಿಗಳನ್ನು ಓದಿ

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

ಅನ್ನಭಾಗ್ಯ ಯೋಜನೆ: DBT Status Check ಮಾಡಿ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

2 thoughts on “ಹೊಸ ರೇಷನ್‌ ಕಾರ್ಡ್‌ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ | New Ration Card Apply Online Karnataka 2024”

Leave a Comment