ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ ನೇಮಕಾತಿ 2023 | NFL Recruitment 2023 Apply Online @nationalfertilizers.com

Telegram Group Join Now
WhatsApp Group Join Now

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NFL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನಮ್ಮ ಮೆಟ್ರೋ ನೇಮಕಾತಿ 2023, ಅರ್ಜಿ ಸಲ್ಲಿಸಿ

SPMCIL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

NFL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL)
ವೇತನ ಶ್ರೇಣಿ: 40,000 ರಿಂದ 1,40,000 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಅಧಿಕಾರಿ (ಕಂಪನಿ ಸೆಕ್ರೆಟರಿಯೇಟ್) – 40,000 ರಿಂದ 1,40,000 ರೂ.

ವಯೋಮಿತಿ:
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST/PwBD/ExSM/ಇಲಾಖೆಯ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ‌.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 700 ರೂ.
ಪಾವತಿಸುವ ವಿಧಾನ: ಆನ್‌ಲೈನ್

NFL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nationalfertilizers.com

Telegram Group Join Now
WhatsApp Group Join Now

Leave a Comment