ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ ಉದ್ಯೋಗವಕಾಶ | NHAI Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ (NHAI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NHAI Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕಂದಾಯ ಇಲಾಖೆ ನೇಮಕಾತಿ 2023

IIT ಧಾರವಾಡ ನೇಮಕಾತಿ 2023

ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2023

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ

NHAI Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ (NHAI)
ವೇತನ ಶ್ರೇಣಿ: 78,800 ರಿಂದ 2,15,900 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಜನರಲ್ ಮ್ಯಾನೇಜರ್ (ಕಾನೂನು) – Law ಪದವಿ.
ಉಪ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) – ನಿಯಮಗಳ ಪ್ರಕಾರ.

ವೇತನ ಶ್ರೇಣಿ:
ಜನರಲ್ ಮ್ಯಾನೇಜರ್ (ಕಾನೂನು) – 1,23,100 ರಿಂದ 2,15,900 ರೂ.
ಉಪ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) – 78,800 ರಿಂದ 2,09,200 ರೂ.

ವಯೋಮಿತಿ:
ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ (NHAI) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.

ಹುದ್ದೆಗಳ ವಿವರ:
ಜನರಲ್ ಮ್ಯಾನೇಜರ್ (ಕಾನೂನು) – 01
ಉಪ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) – 41

NHAI Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:
ಜನರಲ್ ಮ್ಯಾನೇಜರ್ (ಕಾನೂನು) – 15-05-2023
ಉಪ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) – 01-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: nhai.gov.in

Telegram Group Join Now
WhatsApp Group Join Now

Leave a Comment