ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2023 | NHB Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NHB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ

ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, 25 ಸಾವಿರ ರೂ.

ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ 2023

DAE DPS ನೇಮಕಾತಿ 2023

NHB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB)
ವೇತನ ಶ್ರೇಣಿ: 2,50,000 ರಿಂದ 3,50,000 ರೂ
ಹುದ್ದೆಗಳ ಸಂಖ್ಯೆ: 40 ಹುದ್ದೆಗಳು
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , CA, ICWA, MBA (Finance) ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಹಿರಿಯ ಯೋಜನಾ ಹಣಕಾಸು ಅಧಿಕಾರಿ – 20
ಯೋಜನೆಯ ಹಣಕಾಸು ಅಧಿಕಾರಿ – 20

ವೇತನ ಶ್ರೇಣಿ:
ಹಿರಿಯ ಯೋಜನಾ ಹಣಕಾಸು ಅಧಿಕಾರಿ – 3,50,000 ರೂ. ವಾರ್ಷಿಕ ಸಂಬಳ.
ಯೋಜನೆಯ ಹಣಕಾಸು ಅಧಿಕಾರಿ – 2,50,000 ರೂ. ವಾರ್ಷಿಕ ಸಂಬಳ.

ವಯೋಮಿತಿ:
ಹಿರಿಯ ಯೋಜನಾ ಹಣಕಾಸು ಅಧಿಕಾರಿ – ಕನಿಷ್ಠ 40 ವರ್ಷ ಹಾಗೂ ಗರಿಷ್ಠ 59 ವರ್ಷ.
ಯೋಜನೆಯ ಹಣಕಾಸು ಅಧಿಕಾರಿ – ಕನಿಷ್ಠ 35 ವರ್ಷ ಹಾಗೂ ಗರಿಷ್ಠ 59 ವರ್ಷ‌.

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 175 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ.
ಪಾವತಿ ವಿಧಾನ: ಆನ್‌ಲೈನ್

NHB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: nhb.org.in

Telegram Group Join Now
WhatsApp Group Join Now

Leave a Comment