NHSRC ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ 2023 | NHSRC Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಹೆಲ್ತ್ ಸಿಸ್ಟಮ್ಸ್ ರಿಸೋರ್ಸ್ ಸೆಂಟರ್ (NHSRC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NHSRC Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

THDC ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

Union Bank Recruitment 2023

NHSRC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಹೆಲ್ತ್ ಸಿಸ್ಟಮ್ಸ್ ರಿಸೋರ್ಸ್ ಸೆಂಟರ್ (NHSRC)
ವೇತನ ಶ್ರೇಣಿ: 90,000 ರಿಂದ 1,50,000 ರೂ.
ಹುದ್ದೆಗಳ ಸಂಖ್ಯೆ: 25
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಹೆಲ್ತ್ ಸಿಸ್ಟಮ್ಸ್ ರಿಸೋರ್ಸ್ ಸೆಂಟರ್ (NHSRC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS , MD, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಹಿರಿಯ ಸಲಹೆಗಾರ – 90,000 ರಿಂದ 1,50,000 ರೂ.

ವಯೋಮಿತಿ:
ನ್ಯಾಷನಲ್ ಹೆಲ್ತ್ ಸಿಸ್ಟಮ್ಸ್ ರಿಸೋರ್ಸ್ ಸೆಂಟರ್ (NHSRC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

NHSRC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: nhsrcindia.org

Telegram Group Join Now
WhatsApp Group Join Now

Leave a Comment