ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ 2023 | NIA Recruitment 2023 For Sub Inspector, Inspector Posts

Telegram Group Join Now
WhatsApp Group Join Now

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIA Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2023

ಬೆಳಗಾವಿ ಜಿಲ್ಲಾ ಕೋರ್ಟ್ ನೇಮಕಾತಿ 2023

BEL ನಲ್ಲಿ ಉದ್ಯೋಗವಕಾಶ, ವೇತನ 55,000‌ ರೂ.

NIA Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತನಿಖಾ ಸಂಸ್ಥೆ (NIA)
ವೇತನ ಶ್ರೇಣಿ: 29,200 ರಿಂದ 1,12,400 ರೂ.
ಹುದ್ದೆಗಳ ಸಂಖ್ಯೆ: 97
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಇನ್ಸ್ಪೆಕ್ಟರ್ – 33
ಸಬ್ ಇನ್ಸ್‌ಪೆಕ್ಟರ್ – 39
ಸಹಾಯಕ ಸಬ್ ಇನ್ಸ್‌ಪೆಕ್ಟರ್ – 25

ವಯೋಮಿತಿ:
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಇನ್ಸ್ಪೆಕ್ಟರ್ – ನಿಯಮಗಳ ಪ್ರಕಾರ.
ಸಬ್ ಇನ್ಸ್‌ಪೆಕ್ಟರ್ – 35,400 ರಿಂದ 1,12,400 ರೂ.
ಸಹಾಯಕ ಸಬ್ ಇನ್ಸ್‌ಪೆಕ್ಟರ್ – 29,200 ರಿಂದ 92,300 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ SP (Adm), NIA HQ, Opposite CGO Complex, Lodhi Road, New Delhi-110003  ಇವರಿಗೆ 08-09-2023 ರ ಮೊದಲು ಕಳುಹಿಸಬೇಕು.

NIA Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-09-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: nia.gov.in

Telegram Group Join Now
WhatsApp Group Join Now

Leave a Comment