NIC ನೇಮಕಾತಿ 2023, ಬೇಗ ಅರ್ಜಿ ಸಲ್ಲಿಸಿ | NIC Recruitment 2023 Notification

ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ (NIC) ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KVAFSU ನೇಮಕಾತಿ 2023

ಅಂಚೆ ಇಲಾಖೆ ಚಾಲಕ ಹುದ್ದೆಗಳ ನೇಮಕಾತಿ 2023

SBI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

DCC ಬ್ಯಾಂಕ್ ಹೊಸ ನೇಮಕಾತಿ 2023

NIC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ (NIC)
ಉದ್ಯೋಗ ಸ್ಥಳ: All India
ವೇತನ ಶ್ರೇಣಿ: 35,400 ರಿಂದ 1,77,500 ರೂ.

ಶೈಕ್ಷಣಿಕ ಅರ್ಹತೆ:
Scientist-B – B.Tech/ M.Tech/ M.Sc
Scientific Officer/ Engineer – B.Tech/ M.Tech/ M.Sc/ MCA
Scientific Technical Assistant – B.Tech/ M.Tech/ M.Sc/ MCA

ಹುದ್ದೆಗಳ ವಿವರ:
Scientist-B – 71
Scientific Officer/ Engineer – 196
Scientific Technical Assistant – 331

ವೇತನ ಶ್ರೇಣಿ:
Scientist-B – 56,100 ರಿಂದ 1,77,500 ರೂ
Scientific Officer/Engineer – – 44,900 ರಿಂದ 1,42,400 ರೂ
Scientific/Technical Assistant – 35,400 ರಿಂದ 1,12,400 ರೂ

ವಯೋಮಿತಿ:
ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ (NIC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD (UR) ಅಭ್ಯರ್ಥಿಗಳಿಗೆ: 10 ವರ್ಷ
PWD [OBC (NCL)] ಅಭ್ಯರ್ಥಿಗಳಿಗೆ: 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ‌ ಶುಲ್ಕ:
SC/ST/ಮಹಿಳೆ/PWD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ ವರ್ಗ ಹಾಗೂ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: 800 ರೂ
ಪಾವತಿ ವಿಧಾನ: ಆನ್‌ಲೈನ್

NIC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-04-2023

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್‌ ಅರ್ಜಿ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್: nic.in