ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, 25 ಸಾವಿರ ರೂ. ಸಂಬಳ | NIMHANS Field Liaison Officer Recruitment 2023

Telegram Group Join Now
WhatsApp Group Join Now

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Field Liaison Officer Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ

ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ 2023

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ 2023

NIMHANS Field Liaison Officer Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 25,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MSW, M.Sc, ಸ್ನಾತಕೋತ್ತರ ಪದವಿ, PSW ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Field Liaison Officer – 25,000 ರೂ.

ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

NIMHANS Field Liaison Officer Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: nimhans.ac.in

Telegram Group Join Now
WhatsApp Group Join Now

Leave a Comment