ನಿಮ್ಹಾನ್ಸ್ ನಲ್ಲಿ ಉದ್ಯೋಗ, 30,000 ರೂ. ಸಂಬಳ | NIMHANS New Recruitment 2023

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS New Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

HAL ನೇಮಕಾತಿ 2023, 40,000 ರೂ, ಸಂಬಳ

ಆರೋಗ್ಯ ಕೇಂದ್ರದಲ್ಲಿ ಉದ್ಯೋಗವಕಾಶ

IIFCL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

NIMHANS New Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 30,000 ರಿಂದ 50,000 ರೂ
ಉದ್ಯೋಗ ಸ್ಥಳ: ಕರ್ನಾಟಕ,

ಶೈಕ್ಷಣಿಕ ಅರ್ಹತೆ:
Project Coordinator: Master’s in Public Health/Epidemiology
Field Data Collector: ಪದವಿ

ಹುದ್ದೆಗಳ ವಿವರ:
Project Coordinator‌ – 1
Field Data Collector – 7

ವೇತನ ಶ್ರೇಣಿ:
Project Coordinator – 50,000 ರೂ
Field Data Collector – 30,000 ರೂ

ವಯೋಮಿತಿ:
Project Coordinator – ಗರಿಷ್ಠ 40 ವರ್ಷ ಮೀರಿರಬಾರದು.
Field Data Collector – ಗರಿಷ್ಠ 30 ವರ್ಷ ಮೀರಿರಬಾರದು.

ಸಂದರ್ಶನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) 16-03-2023 10:30 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room, Adjacent to Academic & Evaluation Section, 4th Floor, NBRC Building, Administrative Block, NIMHANS, Bengaluru – 560029 

NIMHANS New Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 01-03-2023
ಸಂದರ್ಶನ ದಿನಾಂಕ: 16-03-2023 10:30 AM

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: nimhans.ac.in

1 thought on “ನಿಮ್ಹಾನ್ಸ್ ನಲ್ಲಿ ಉದ್ಯೋಗ, 30,000 ರೂ. ಸಂಬಳ | NIMHANS New Recruitment 2023”

Leave a Comment