NIMHANS ನಲ್ಲಿ ಉದ್ಯೋಗವಕಾಶ 2023 | NIMHANS Recruitment 2023

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗುಪ್ತಚರ ಅಧಿಕಾರಿ ಹುದ್ದೆಗಳ ನೇಮಕಾತಿ 2023

NPCIL ನಲ್ಲಿ ಉದ್ಯೋಗವಕಾಶ, 56,100 ರೂ. ವೇತನ

ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ ಉದ್ಯೋಗವಕಾಶ

ಸಹಾಯಕ, ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ

NIMHANS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 34,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Com , MBA, MCA ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Project Coordinator / Project Manager – 34,000 ರೂ.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ 30 ವರ್ಷ ಮೀರಿರಬಾರದು.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 12-04-2023 ಬೆಳಿಗ್ಗೆ 9:30 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Committee Room, adjacent to the Academic & Evaluation Section, IV Floor, Neurobiology Research Centre, Administrative Block, NIMHANS, Bengaluru – 560029 

NIMHANS Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 31-03-2023
ನೇರ ಸಂದರ್ಶನ ದಿನಾಂಕ: 12-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nimhans.ac.in

Telegram Group Join Now
WhatsApp Group Join Now

Leave a Comment