ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ನೇರ ಸಂದರ್ಶನ | NIMHANS Recruitment 2023 For Field Officer

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ದಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆ ಭರ್ಜರಿ ನೇಮಕಾತಿ 2023

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 30,000 ರೂ.
ಉದ್ಯೋಗ ಸ್ಥಳ: ರಾಮನಗರ

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, M.Sc  ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಫೀಲ್ಡ್ ಆಫೀಸರ್ – 30,000 ರೂ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 08-06-2023 10:30 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room, Academic and Evaluation Centre, 1st Floor, NBRC Building, Opposite to Library, Administrative Block, NIMHANS, Bengaluru – 560029

ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 01-06-2023
ನೇರ ಸಂದರ್ಶನ ದಿನಾಂಕ: 08-06-2023 10:30 AM

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nimhans.ac.in

Telegram Group Join Now
WhatsApp Group Join Now

Leave a Comment