ನಿಮ್ಹಾನ್ಸ್’ನ ನಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಿ | NIMHANS Recruitment 2023 For Field Officer

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023 For Field Officer) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಏರ್‌ಪೋರ್ಟ್ಸ್ ಅಥಾರಿಟಿ ನೇಮಕಾತಿ 2023

NCB ನಲ್ಲಿನ ವಿವಿಧ ಹುದ್ದೆಗಳ ನೇಮಕಾತಿ

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023

CESTAT: ಖಾಲಿ ಹುದ್ದೆಗಳ ನೇಮಕಾತಿ 2023

NIMHANS Recruitment 2023 For Field Officer ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 30,000 ರೂ.
ಉದ್ಯೋಗ ಸ್ಥಳ: ರಾಮನಗರ

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Master’s of Social Work, M.Sc in Psychology ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಫೀಲ್ಡ್ ಆಫೀಸರ್ – 30,000 ರೂ.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ಇ-ಮೇಲ್ ಕಳುಹಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 20-04-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

NIMHANS Recruitment 2023 For Field Officer ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 06-04-2024
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 20-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nimhans.ac.in

Telegram Group Join Now
WhatsApp Group Join Now

Leave a Comment