ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Recruitment 2023 Notification) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2023 Notification ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 35,000 ರೂ
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
Dementia Care Coordinator – M.A, M.Sc, MSW
Dementia Care Associate – M.A, M.Sc, MSW
Physiotherapist – Degree of Physiotherapist
Social Worker/Counsellor – ಸ್ನಾತಕೋತ್ತರ ಪದವಿ, MSW
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆ್ಯಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Dementia Care Coordinator – 35,000 ರೂ
Dementia Care Associate – 35,000 ರೂ
Physiotherapist – 35,000 ರೂ
Social Worker/Counsellor – 35,000 ರೂ
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 03-Mar-2023 ರ ಒಳಗಾಗಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 17-02-2023
ಇ ಮೇಲ್ ಕಳುಹಿಸಲು ಕೊನೆಯ ದಿನಾಂಕ: 03-03-2023
NIMHANS Recruitment 2023 Notification ಪ್ರಮುಖ ಲಿಂಕ್ʼಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ: Download
ಅಧಿಕೃತ ವೆಬ್‌ಸೈಟ್: nimhans.ac.in
2 thoughts on “ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | NIMHANS Recruitment 2023 Notification”