ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023 | NIRDPR Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಅಂಡ್ ಪಂಚಾಯತ್ ರಾಜ್ (NIRDPR) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIRDPR Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SSLC ಫಲಿತಾಂಶ 2023 ಪ್ರಕಟಣೆ

TE ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

10th, 12th ಆದವರಿಗೆ ಜಿಲ್ಲಾ ಕೋರ್ಟ್‌ನಲ್ಲಿ ಉದ್ಯೋಗ

ಅಂಚೆ ಇಲಾಖೆಯಲ್ಲಿ ಉದ್ಯೋಗ, ಅರ್ಜಿ ಆಹ್ವಾನ

NIRDPR Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಅಂಡ್ ಪಂಚಾಯತ್ ರಾಜ್ (NIRDPR)
ವೇತನ ಶ್ರೇಣಿ: 35,000 ರೂ.
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 141

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಅಂಡ್ ಪಂಚಾಯತ್ ರಾಜ್ (NIRDPR) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಅಂಡ್ ಪಂಚಾಯತ್ ರಾಜ್ (NIRDPR) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 300 ರೂ.

NIRDPR Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: nirdpr.org.in

Telegram Group Join Now
WhatsApp Group Join Now

Leave a Comment