NIT ಕರ್ನಾಟಕ ನೇಮಕಾತಿ 2023 | NIT Karnataka Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್ (NIT) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIT Karnataka Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2023

NITM ನೇಮಕಾತಿ 2023, ವೇತನ 35,400 ರೂ.

HAL ನೇಮಕಾತಿ 2023, ಅರ್ಹರು ಗಮನಿಸಿ

NIT Karnataka Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್ (NIT)
ವೇತನ ಶ್ರೇಣಿ: 16,000 ರಿಂದ 25,000 ರೂ.
ಉದ್ಯೋಗ ಸ್ಥಳ: ಸುರತ್ಕಲ್

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್ (NIT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE/B.Tech ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಜೂನಿಯರ್ ರಿಸರ್ಚ್ ಫೆಲೋ – 03
ಪ್ರಾಜೆಕ್ಟ್ ಮ್ಯಾನೇಜರ್ – 1

ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಸುರತ್ಕಲ್ (NIT) ಅಧಿಸೂಚನೆ ಪ್ರಕಾರ.
ವೇತನ ಶ್ರೇಣಿ:
ಜೂನಿಯರ್ ರಿಸರ್ಚ್ ಫೆಲೋ – 16,000 ರೂ.
ಪ್ರಾಜೆಕ್ಟ್ ಮ್ಯಾನೇಜರ್ – 25,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Centre for System Design, NITK Surathkal  ಇವರಿಗೆ 13-07-2023 ರ ಮೊದಲು ಕಳುಹಿಸಬೇಕು.

NIT Karnataka Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-07-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: nitk.ac.in

Telegram Group Join Now
WhatsApp Group Join Now

Leave a Comment