ITI ಪಾಸಾದವರಿಗೆ NIT ನಲ್ಲಿ ಉದ್ಯೋಗ, ಅರ್ಜಿ ಸಲ್ಲಿಸಿ | NIT Recruitment 2023 Karnataka Notification

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT) ದಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸುಚನೆ (NIT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಜ್ಞಾನ ಸಂಸ್ಥೆಯಲ್ಲಿ ಕೆಲಸ ಇದೆ ಗಮನಿಸಿ

ಆಹಾರ ನಿಗಮ ನೇಮಕಾತಿ 2023

NIT Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT)
ವೇತನ ಶ್ರೇಣಿ: 12,000 ರೂ
ಉದ್ಯೋಗ ಸ್ಥಳ: ಸುರತ್ಕಲ್

ಶೈಕ್ಷಣಿಕ ಅರ್ಹತೆ:
Field Assistant – ITI
Junior Project Assistant – B.Sc

ವೇತನ ಶ್ರೇಣಿ:
Field Assistant – 12,000 ರೂ
Junior Project Assistant – 12,000 ರೂ

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT) ಅಧಿಸೂಚನೆ ನಿಯಮಗಳ ಪ್ರಕಾರ.

ಹುದ್ದೆಗಳ ವಿವರ:
Field Assistant – 3
Junior Project Assistant – 1

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ 27-03-2023, ಬೆಳಿಗ್ಗೆ 9 ಗಂಟೆಗೆ ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬೇಕು. ವಿಳಾಸ: Centre for System Design, NITK Surathkal, Mangalore – 575025 

NIT Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 03-03-2023
ನೇರ ಸಂದರ್ಶನ ದಿನಾಂಕ: 27-03-2023 ಬೆಳಿಗ್ಗೆ 9 ಗಂಟೆಗೆ

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: nitk.ac.in

2 thoughts on “ITI ಪಾಸಾದವರಿಗೆ NIT ನಲ್ಲಿ ಉದ್ಯೋಗ, ಅರ್ಜಿ ಸಲ್ಲಿಸಿ | NIT Recruitment 2023 Karnataka Notification”

Leave a Comment