NITM ನೇಮಕಾತಿ 2023, ವೇತನ 35,400 ರೂ. | NITM Belagavi Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (NITM) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NITM Belagavi Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2023

NIT ಕರ್ನಾಟಕ ನೇಮಕಾತಿ 2023

AERA ನೇಮಕಾತಿ 2023, ವೇತನ 75,000 ರೂ.

ಪಶುಸಂಗೋಪನಾ ಇಲಾಖೆ ನೇಮಕಾತಿ 2023

NITM Belagavi Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (NITM ಬೆಳಗಾವಿ)
ವೇತನ ಶ್ರೇಣಿ: 35,400 ರಿಂದ 1,12,400 ರೂ.
ಉದ್ಯೋಗ ಸ್ಥಳ: ಬೆಳಗಾವಿ

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (NITM ಬೆಳಗಾವಿ) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree in Pharmacy, B.Pharma ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (NITM ಬೆಳಗಾವಿ) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Technical Assistant (Pharmacy) – 35,400 ರಿಂದ 1,12,400 ರೂ.

ಅರ್ಜಿ ಶುಲ್ಕ:
SC/ST/PwD/ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Director, National Institute of Traditional Medicine, Nehru Nagar, Belagavi – 590010 ಇವರಿಗೆ 10-08-2023 ರ ಮೊದಲು ಕಳುಹಿಸಬೇಕು.

NITM Belagavi Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-08-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: icmrnitm.res.in

Telegram Group Join Now
WhatsApp Group Join Now

Leave a Comment