ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ನೇಮಕಾತಿ 2023 | NMML Recruitment 2023 Notification

Telegram Group Join Now
WhatsApp Group Join Now

ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMML Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023

ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ನೇಮಕಾತಿ 2023

NMML Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ
ವೇತನ ಶ್ರೇಣಿ: 29,200 ರಿಂದ 92,300 ರೂ.
ಉದ್ಯೋಗ ಸ್ಥಳ: ನವದೆಹಲಿ

ಶೈಕ್ಷಣಿಕ ಅರ್ಹತೆ:
ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಫೋಟೋಗ್ರಾಫರ್ – 29,200 ರಿಂದ 92,300 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ನಿರ್ದೇಶಕರು, ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ, ತೀನ್ ಮೂರ್ತಿ ಹೌಸ್, ನವದೆಹಲಿ – 110011 ಇವರಿಗೆ 05-07-2023 ಮೊದಲು ಕಳುಹಿಸಬೇಕು.

NMML Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-06-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: www.nehrumemorial.nic.in

Telegram Group Join Now
WhatsApp Group Join Now

Leave a Comment