NMPT ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | NMPT Notification 2023 Apply Online

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

NMPT Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)
ವೇತನ ಶ್ರೇಣಿ: 1,00,000 ರಿಂದ 2,60,000 ರೂ
ಉದ್ಯೋಗ ಸ್ಥಳ: ಮಂಗಳೂರು

ಶೈಕ್ಷಣಿಕ ಅರ್ಹತೆ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಮುಖ್ಯ ಇಂಜಿನಿಯರ್ (ಸಿವಿಲ್) – 1,00,000 ರಿಂದ 2,60,000 ರೂ

ವಯೋಮಿತಿ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.

ಅರ್ಜಿ‌ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 20-03-2023 ರಿಂದ 19-04-2023 ರವರೆಗೆ newmangaloreport.gov.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಯದರ್ಶಿ I/c, ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್, ಮಂಗಳೂರು – 575010 ಇವರಿಗೆ 04-05-2023 ರ ಮೊದಲು ಕಳುಹಿಸಬೇಕಾಗುತ್ತದೆ

NMPT Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: newmangaloreport.gov.in

Telegram Group Join Now
WhatsApp Group Join Now

Leave a Comment