NMPT ನೇಮಕಾತಿ 2023, ವೇತನ 60 ಸಾವಿರ | NMPT Recruitment 2023 Notification

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NMPT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

RailTel ನೇಮಕಾತಿ 2023

NMPT Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)
ವೇತನ ಶ್ರೇಣಿ: 60,000 ರೂ
ಉದ್ಯೋಗ ಸ್ಥಳ: ಮಂಗಳೂರು

ಶೈಕ್ಷಣಿಕ ಅರ್ಹತೆ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಅಧಿಸೂಚನೆ ಪ್ರಕಾರ.

ವಯೋಮಿತಿ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) 16-03-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. Dy. Chairperson, New Mangalore Port Authority, located at Panambur, Mangalore, Karnataka – 575010

NMPT Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಹೊರಡಿಸಿದ ದಿನಾಂಕ: 09-03-2023
ನೇರ ಸಂದರ್ಶನ ದಿನಾಂಕ: 16-03-2023

ಪ್ರಮುಖ ಲಿಂಕ್‌ಗಳು
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: newmangaloreport.gov.in

Leave a Comment