NTPC ನೇಮಕಾತಿ 2023, ಅರ್ಜಿ ಸಲ್ಲಿಸಿ | NTPC Recruitment 2023

Telegram Group Join Now
WhatsApp Group Join Now

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ಖಾಲಿ ವಿವಿಧ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NTPC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಡೇಟಾ ಎಂಟ್ರಿ ಆಪರೇಟರ್ ಹೊಸ ನೇಮಕಾತಿ 2023

IIMB ನೇಮಕಾತಿ 2023, ಅರ್ಜಿ ಸಲ್ಲಿಸಿ

SSLC ಫಲಿತಾಂಶ 2023 ಪ್ರಕಟಣೆ

HAL ನಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

NTPC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ವೇತನ ಶ್ರೇಣಿ: 30,000 ರಿಂದ 2,00,000 ರೂ.
ಉದ್ಯೋಗ ಸ್ಥಳ: All India

ವೇತನ ಶ್ರೇಣಿ:
ಸಹಾಯಕ ಇಂಜಿನಿಯರ್ (Electrical) – 30,000 ರಿಂದ 1,20,000 ರೂ.
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) – 30,000 ರಿಂದ 1,20,000 ರೂ.
ವೈದ್ಯಕೀಯ ತಜ್ಞ – 60,000 ರಿಂದ 2,00,000 ರೂ.

ಶೈಕ್ಷಣಿಕ ಅರ್ಹತೆ:
ಸಹಾಯಕ ಇಂಜಿನಿಯರ್ (ಎಲೆಕ್ಟ್ರಿಕಲ್) – ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ಪವರ್ ಸಿಸ್ಟಮ್ಸ್ ಮತ್ತು ಹೈ ವೋಲ್ಟೇಜ್/ಪವರ್ ಎಲೆಕ್ಟ್ರಾನಿಕ್ಸ್/ಪವರ್ ಎಂಜಿನಿಯರಿಂಗ್‌ನಲ್ಲಿ ಪದವಿ‌.‌.
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) –  ಮೆಕ್ಯಾನಿಕಲ್/ಪ್ರೊಡಕ್ಷನ್/ಇಂಡಸ್ಟ್ರಿಯಲ್ ಇಂಜಿನಿಯರಿಂಗ್/ಪ್ರೊಡಕ್ಷನ್ ಮತ್ತು ಇಂಡಸ್ಟ್ರಿಯಲ್ ಇಂಜಿನಿಯರಿಂಗ್/ಥರ್ಮಲ್/ಮೆಕ್ಯಾನಿಕಲ್ ಮತ್ತು ಆಟೊಮೇಷನ್/ಪವರ್ ಎಂಜಿನಿಯರಿಂಗ್‌ನಲ್ಲಿ ಪದವಿ.
ವೈದ್ಯಕೀಯ ತಜ್ಞ:  MBBS, MD, DNB

ಹುದ್ದೆಗಳ ವಿವರ:
ಸಹಾಯಕ ಇಂಜಿನಿಯರ್ (Electrical) – 2
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) – 2
ವೈದ್ಯಕೀಯ ತಜ್ಞ – 2

ವಯೋಮಿತಿ:
ಸಹಾಯಕ ಇಂಜಿನಿಯರ್ (Electrical) – ಗರಿಷ್ಠ 35 ವರ್ಷ
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) – ಗರಿಷ್ಠ 35 ವರ್ಷ
ವೈದ್ಯಕೀಯ ತಜ್ಞ – ಗರಿಷ್ಠ 42 ವರ್ಷ

NTPC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: ntpc.co.in

Telegram Group Join Now
WhatsApp Group Join Now

Leave a Comment