NTPC: ವಿವಿಧ ಹುದ್ದೆಗಳ ನೇಮಕಾತಿ 2023 | NTPC Recruitment 2023

Telegram Group Join Now
WhatsApp Group Join Now

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NTPC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

CESTAT: ಖಾಲಿ ಹುದ್ದೆಗಳ ನೇಮಕಾತಿ 2023

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023

IRDAI: ವಿವಿಧ ಹುದ್ದೆಗಳ ನೇಮಕಾತಿ 2023

NTPC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ವೇತನ ಶ್ರೇಣಿ: 60,000 ರಿಂದ 1,80,000 ರೂ.
ಉದ್ಯೋಗ ಸ್ಥಳ: All India
ಹುದ್ದೆಗಳ ಸಂಖ್ಯೆ: 66

ಶೈಕ್ಷಣಿಕ ಅರ್ಹತೆ:
ಅಸಿಸ್ಟೆಂಟ್ ಮ್ಯಾನೇಜರ್ (Electrical Erection) – B.E or B.Tech in Electrical/Electrical & Electronics.
ಅಸಿಸ್ಟೆಂಟ್ ಮ್ಯಾನೇಜರ್ (Mechanical Erection) – B.E or B.Tech in Mechanical/Production.
ಅಸಿಸ್ಟೆಂಟ್ ಮ್ಯಾನೇಜರ್ (Civil Construction) – B.E or B.Tech in Civil/Construction.

ವೇತನ ಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್ – 60,000 ರಿಂದ 1,80,000 ರೂ.

ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಹುದ್ದೆಗಳ ವಿವರ:
ಅಸಿಸ್ಟೆಂಟ್ ಮ್ಯಾನೇಜರ್ (Electrical Erection) – 12
ಅಸಿಸ್ಟೆಂಟ್ ಮ್ಯಾನೇಜರ್ (Mechanical Erection) – 30
ಅಸಿಸ್ಟೆಂಟ್ ಮ್ಯಾನೇಜರ್ (Civil Construction) – 24

ಅರ್ಜಿ ಶುಲ್ಕ:
SC/ST/PwBD/EXSM/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 300 ರೂ.

NTPC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: ntpc.co.in

Telegram Group Join Now
WhatsApp Group Join Now

Leave a Comment