ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗವಕಾಶ | NWKRTC Recruitment 2023

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಯಲ್ಲಿ‌ ಖಾಲಿ‌ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NWKRTC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

NWKRTC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಬೆಳಗಾವಿ

ವೇತನ ಶ್ರೇಣಿ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಅಧಿಸೂಚನೆ ನಿಯಮಗಳ ಪ್ರಕಾರ.

ಶೈಕ್ಷಣಿಕ ಅರ್ಹತೆ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ITI ಮುಗಿಸಿರಬೇಕು.

ವಯೋಮಿತಿ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ

ಅಪ್ರೆಂಟಿಸ್ ಹುದ್ದೆಗಳ ವಿವರ
Mechanic Diesel – 11
Mechanic Motor Vehicle -10
Electrician- 12
Fitter – 5
Welder (Gas & Electric) – 1
Turner – 4
COPA – 28

NWKRTC Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಇಚ್ಛೆಯುಳ್ಳವರು www.apprenticeshipindia.gov.in ಆನ್‌ಲೈನ್ ಬೋರ್ಟ‌ನಲ್ಲಿ ತಮ್ಮ ವೈಯಕ್ತಿಕ, ಶೈಕ್ಷಣಿಕ ಮಾಹಿತಿ, ದಾಖಲಾತಿಗಳನ್ನು ಅಪಲೋಡ್ ಮಾಡಿ ತಮ್ಮ ನೋಂದಣಿ 100% ಆಗಿರುವ ಕುರಿತಂತೆ ಖಚಿತಪಡಿಸಿಕೊಂಡ ನಂತರ NWKRTC BELAGAVI E02172900001 ಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ನೋಂದಣಿ ಇಲ್ಲದೇ/ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸದೇ ಇರುವಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಲಾಗುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕಾಗಿ ತನ್ನ ಎಲ್ಲ ಶೈಕ್ಷಣಿಕ, ವೈಯಕ್ತಿಕ ಮೂಲ ದಾಖಲಾತಿಗಳೊಂದಿಗೆ ದಿನಾಂಕ: 18-03-2023 ರಂದು ವಾ.ಕ.ರ.ಸಾ ಸಂಸ್ಥೆಯ ಬೆಳಗಾವಿ ವಿಭಾಗೀಯ ಕಛೇರಿಗೆ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ:
ಸಂದರ್ಶನ ದಿನಾಂಕ: 18-03-2023 ಬೆಳಿಗ್ಗೆ 11:00 ಗಂಟೆಗೆ

ಪ್ರಮುಖ ಲಿಂಕ್ ಗಳು:
ಅಧಿಕೃತ ಪ್ರಕಟಣೆ: ಡೌನ್’ಲೋಡ್
ನೊಂದಣಿ: Apply ಮಾಡಿ
ಅಧಿಕೃತ ವೆಬ್‌ಸೈಟ್: nwkrtc.karnataka.gov.in

3 thoughts on “ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗವಕಾಶ | NWKRTC Recruitment 2023”

Leave a Comment