PDO ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ 2024 | KPSC PDO Question Paper 2024 Download Paper-1 and PDO Paper-2

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇದ್ದ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳನ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು (KPSC) ಅಧಿಸೂಚನೆಯನ್ನು ಪ್ರಕಟಿಸಿತ್ತು, ಉಳಿಕೆ ಮೂಲ ವೃಂದದ (Non-HK) ನೇಮಕಾತಿಗೆ ಸಂಬಂಧಿಸಿದಂತೆ 08-12-2024 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಯಿತು.

ಇಂದು (08-12-2024 ರಂದು) ನಡೆದ PDO ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು (KPSC PDO Question Paper) ನಿಮ್ಮ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ದೃಷ್ಠಿಯಿಂದ ಇಲ್ಲಿ ನೀಡಲಾಗಿದೆ. ಡೌನ್‌ಲೋಡ್‌ ಮಾಡಿಕೊಂಡು ಉಪಯೋಗ ಮಾಡಿಕೊಳ್ಳಬಹುದು.

PDO Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 37,900 ರೂ. ರಿಂದ 70,850 ರೂ.
ಹುದ್ದೆಗಳ ಸಂಖ್ಯೆ: 150 (Non-HK)
ಉದ್ಯೋಗ ಸ್ಥಳ: ಕರ್ನಾಟಕ

ಈ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ: 3,86,099

PDO Exam Date And Time 2024:

ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೇಮಕಾತಿ ಪರೀಕ್ಷಾ ದಿನಾಂಕ: 08-12-2024

  • ಪತ್ರಿಕೆ-1: 10 am – 11:30am
  • ಪತ್ರಿಕೆ-2: 2 pm – 4:00 pm

KPSC PDO Question Paper 2024 Download PDF:

PDO Key Answer 2024 Non-HK:

  • PDO Paper-1 Key Answer: Download PDF (Upload Soon)
  • PDO Paper-2 Key Answer: Download PDF (Upload Soon)

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment