ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ (RDPR PDO Recruitment 2023) ಗಾಗಿ ಇಲಾಖೆಯು ತಯಾರಿ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 660 PDO ಹುದ್ದೆಗಳು ಖಾಲಿ ಇದ್ದು, ಅದರಲ್ಲಿ 150 ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಸಚಿವರು ತಿಳಿಸಿದ್ದಾರೆ. 150 ಹುದ್ದೆಗಳ ನೇರ ನೇಮಕಾತಿಗೆ ಈಗಾಗಲೇ ಹಣಕಾಸು ಇಲಾಖೆಯಿಂದ ಅನುಮೊದನೆ ದೊರತಿದ್ದು, ಮೀಸಲಾತಿಯ ರೊಸ್ಟರ್ ಅನ್ನು ನಿರ್ಧರಿಸಿ ಕೆಲವೆ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದಿದ್ದಾರೆ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KEA PDO Recruitment 2023 Karnataka ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ವೇತನ ಶ್ರೇಣಿ: 37,900 ರಿಂದ 70,850 ರೂ.
ಹುದ್ದೆಗಳ ಸಂಖ್ಯೆ: 150
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ (PDO Qualification):
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ (PDO Salary):
ಪಂಚಾಯತಿ ಅಭಿವೃದ್ಧಿ ಅಧಿಕಾರಿ – 37,900 ರಿಂದ 70,850 ರೂ.
ವಯೋಮಿತಿ (PDO Age Limit):
ಸಾಮಾನ್ಯ ವರ್ಷದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಅಭ್ಯರ್ಥಿಗಳಿಗೆ: 40 ವರ್ಷ
ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: Update Soon
UR/EWS/OBC ಅಭ್ಯರ್ಥಿಗಳಿಗೆ: Update Soon
ಪಾವತಿಸುವ ವಿಧಾನ: ಆನ್‌ಲೈನ್
RDPR PDO Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮಾಹಿತಿ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: rdpr.karnataka.gov.in
PDO job