PDO ಹುದ್ದೆಗಳ ನೇಮಕಾತಿ 2024, ಅರ್ಜಿ ಸಲ್ಲಿಕೆ ಆರಂಭ | PDO Recruitment 2024 Karnataka Notification Apply Online @ kpsc.kar.nic.in

Telegram Group Join Now
WhatsApp Group Join Now

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (PDO Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

PDO Recruitment 2024 Notification ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 37,900 ರೂ. ರಿಂದ 70,850 ರೂ.
ಹುದ್ದೆಗಳ ಸಂಖ್ಯೆ: 247
ಉದ್ಯೋಗ ಸ್ಥಳ: ಕರ್ನಾಟಕ

PDO Recruitment Qualification 2024:

KPSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

PDO Salary in Karnataka:
ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) – 37,900 ರೂ. ರಿಂದ 70,850 ರೂ.

PDO Recruitment 2024 ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC, ST, Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC, ST, Cat-I ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.

PDO Syllabus 2024:

PDO Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-05-2024

ಪ್ರಮುಖ ಲಿಂಕ್’ಗಳು:
Non Hk ಅಧಿಸೂಚನೆ: ಡೌನ್’ಲೋಡ್
Hk ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in

ಇತರೆ ಮಾಹಿತಿಗಳನ್ನು ಓದಿ:

KPSC ಭರ್ಜರಿ ನೇಮಕಾತಿ 2024

Ballari District Court Recruitment 2024

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

SSC CHSL ನೇಮಕಾತಿ 2024

ಜಲಸಂಪನ್ಮೂಲ ಇಲಾಖೆ ನೇಮಕಾತಿ 2024

Telegram Group Join Now
WhatsApp Group Join Now

Leave a Comment