[FREE Govt Hostel] ವಸತಿ ನಿಲಯ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಆಹ್ವಾನ | Post Matric Hostel Application 2024 Apply Online @ shp.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡ ಸರ್ಕಾರದಿಂದ ನೀಡಲಾಗುವ ಹಾಸ್ಟೇಲ್‌ ವ್ಯವಸ್ಥೆ (Post Matric Hostel Application) ಪಡೆಯಬೇಕೆ..? ಹಾಗಿದ್ದರೆ ಈ ಲೇಖನ ನಿಮಗಾಗಿ. ಯಾರು ಅರ್ಹರು, ಯಾವ ದಾಖಲೆ ಬೇಕು, ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಆನ್‌ಲೈನ್‌ ಲಿಂಕ್‌ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಓದಿರಿ.

ಹೆಚ್ಚಿನ ವ್ಯಾಸಂಗಕ್ಕಾಗಿ ದೂರದ ಊರಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಸರ್ಕಾರದಿಂದ ವಸತಿ ನಿಲಯಗಳ ವ್ಯವಸ್ಥೆ ಮಾಡಲಾಗುತ್ತದೆ. ಅದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Karnataka Post Matric Hostel Application 2024:

ಯೋಜನೆಯ ಹೆಸರು ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶ
ಯಾರು ಅರ್ಜಿ ಸಲ್ಲಿಬಹುದುಮೆಟ್ರಿಕ್ ನಂತರದ ವಿದ್ಯಾರ್ಥಿಗಳು
ಅರ್ಜಿ ಸಲ್ಲಿಕೆ ವಿಧಾನಆನ್‌ಲೈನ್‌
ಲೇಖನ ವಿಭಾಗಸರ್ಕಾರಿ ಯೋಜನೆಗಳು

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.

Post Matric Hostel Application 2024 Documents:

  1. SSP Student ID
  2. SSLC/ CBSE/ ICSE ನೋಂದಣಿ ಸಂಖ್ಯೆ
  3. ಜಾತಿ ಮತ್ತು ಆದಾಯ ಪ್ರಮಾಣ ಪತ್ರ RD ಸಂಖ್ಯೆ
  4. ವಿದ್ಯಾರ್ಥಿಯ ಆಧಾರ್ ವಿವರ
  5. ವಿದ್ಯಾರ್ಥಿಯ ಪೋಷಕರ ಆಧಾರ್ ವಿವರ
  6. ವಿದ್ಯಾರ್ಥಿಯ ಹಾಗೂ ಪೋಷಕರ ಮೊಬೈಲ್‌ ಸಂಖ್ಯೆ
  7. ಇ-ಮೇಲ್ ಐ.ಡಿ
  8. ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ (University Registration Number)
  9. College Study Certificate
  10. ಹಿಂದಿನ ವರ್ಷದ ಅಂಕಗಳ ವಿವರ
  11. Passport ಗಾತ್ರದ ವಿದ್ಯಾರ್ಥಿಯ ಫೋಟೋ

ಅರ್ಹತೆ:

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮೂದಾಯಕ್ಕೆ ಸೇರಿದ ವಿದ್ಯಾರ್ಥಿಗಳಾಗಿರಬೇಕು
  • ಕುಟುಂಬದ ಒಟ್ಟು ಆದಾಯ 2.5 ಲಕ್ಷ ರೂ. ಮಿತಿಯಲ್ಲಿರಬೇಕು

SHP Post Matric Hostel Application Link:
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: shp.karnataka.gov.in

Post Matric Hostel Application 2023-24 Last Date:

ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳು ಇದೇ ಮಾರ್ಚ್‌ 15, 2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಇತರೆ ಮಾಹಿತಿಗಳನ್ನು ಓದಿ

SSP ವಿದ್ಯಾರ್ಥಿವೇತನ: ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment