ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Post Office Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Post Office Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 10,000 ರೂ. ರಿಂದ 29,380 ರೂ.
ಹುದ್ದೆಗಳ ಸಂಖ್ಯೆ: 21413
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
- ಆಂಧ್ರ ಪ್ರದೇಶ – 1215
- ಅಸ್ಸಾಂ – 655
- ಬಿಹಾರ – 783
- ಛತ್ತೀಸ್‌ಗಢ – 638
- ದೆಹಲಿ – 30
- ಗುಜರಾತ್ – 1203
- ಹರಿಯಾಣ – 82
- ಹಿಮಾಚಲ ಪ್ರದೇಶ – 331
- ಜಮ್ಮು ಕಾಶ್ಮೀರ – 255
- ಜಾರ್ಖಂಡ್ – 822
- ಕರ್ನಾಟಕ – 1135
- ಕೇರಳ – 1385
- ಮಧ್ಯಪ್ರದೇಶ – 1314
- ಮಹಾರಾಷ್ಟ್ರ – 1498
- ಈಶಾನ್ಯ – 1260
- ಒಡಿಶಾ – 1101
- ಪಂಜಾಬ್ – 400
- ತಮಿಳುನಾಡು – 2292
- ಉತ್ತರ ಪ್ರದೇಶ – 3004
- ಉತ್ತರಾಖಂಡ – 568
- ಪಶ್ಚಿಮ ಬಂಗಾಳ – 923
- ತೆಲಂಗಾಣ – 519
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್) – 12,000 ರೂ. ರಿಂದ 29,380 ರೂ.
ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆಯ ಪೋಸ್ಟ್‌ಮಾಸ್ಟರ್/ಡಾಕ್ ಸೇವಕ್) – 10,000 ರೂ. ರಿಂದ 24,470 ರೂ.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
- OBC (NCL) ಅಭ್ಯರ್ಥಿಗಳು: 03 ವರ್ಷ
- SC/ST ಅಭ್ಯರ್ಥಿಗಳು: 05 ವರ್ಷ
- PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
ಮಹಿಳಾ/SC/ST/PWD ಮತ್ತು ಟ್ರಾನ್ಸ್‌ವುಮೆನ್ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-02-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-03-2025
Post Office Recruitment 2025 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ವೃತ್ತವಾರು ಹುದ್ದೆಗಳ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indiapostgdsonline.gov.in
ಇತರೆ ಮಾಹಿತಿಗಳು: