Civil PSI ಲಿಖಿತ ಪರೀಕ್ಷೆ ದಿನಾಂಕ ಪ್ರಕಟ | PSI Exam Date 2024 Karnataka

Telegram Group Join Now
WhatsApp Group Join Now

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ದಿನಾಂಕ (Civil PSI Exam Date 2024) ವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ.

ಈ ಹಿನ್ನಲೆಯಲ್ಲಿ ಸದರಿ ನೇಮಕಾತಿಯ ಹುದ್ದೆಗಳ ಸಂಬಂಧ ಲಿಖಿತ ಪರೀಕ್ಷೆಗೆ ದಿನಾಂಕ 08-05-2024 ನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ ಎಂದು KEA ಪ್ರಕಟಣೆಯಲ್ಲಿ ತಿಳಿಸಿದೆ.

Civil 402 PSI Exam Date 2024:

KEA ಪ್ರಕಟಣೆ: ಡೌನ್‌ಲೋಡ್

ಇತರೆ ಮಾಹಿತಿಗಳನ್ನು ಓದಿ:

KAS ನೇಮಕಾತಿ 2024, ಅಧಿಸೂಚನೆ ಪ್ರಕಟ

Telegram Group Join Now
WhatsApp Group Join Now

Leave a Comment

error: Content is protected !!