ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Raichur District Court Notification 2023 Apply

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಆದೇಶ ಜಾರೀಕಾರರು, ಟೈಪಿಸ್ಟ್ ಮತ್ತು ಜವಾ‌ನ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ (Raichur District Court Notification 2023) ಯನ್ನು ಪ್ರಕಟಿಸಲಾಗಿದೆ. ಉದ್ಯೋಗವನ್ನು ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಆಸಕ್ತ ಹಾಗೂ‌ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕಲಬುರಗಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023

ಬೆಳಗಾವಿ ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023

ಧಾರವಾಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2023 ಅಧಿಸೂಚನೆ

Raichur District Court Notification 2023 ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕ
ಒಟ್ಟು ಹುದ್ದೆಗಳು: 33 ಹುದ್ದೆಗಳು
ವೇತನ ಶ್ರೇಣಿ: 17,000 ರಿಂದ 52,650 ರೂ
ಉದ್ಯೋಗ ಸ್ಥಳ: ರಾಯಚೂರು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2023

ವೇತನ ಶ್ರೇಣಿ:
ಶೀಘ್ರಲಿಪಿಗಾರರು – 27,650 ರಿಂದ 52,650 ರೂ
ಟೈಪಿಸ್ಟ್ – 21,400 ರಿಂದ 42,000 ರೂ
ಆದೇಶ ಜಾರೀಕಾರರು – 19,950 ರಿಂದ 37,900 ರೂ
ಜವಾ‌ನ (Peon) – 17,000 ರಿಂದ 28,950 ರೂ

ವಿದ್ಯಾರ್ಹತೆ:
ಶೀಘ್ರಲಿಪಿಗಾರರು – PUC, ಡಿಪ್ಲೊಮಾ
ಟೈಪಿಸ್ಟ್ – PUC, ಡಿಪ್ಲೊಮಾ
ಆದೇಶ ಜಾರೀಕಾರರು – 10 ನೇ ತರಬೇತಿ
ಜವಾ‌ನ (Peon) – 10 ನೇ ತರಬೇತಿ

ಹುದ್ದೆಯ ವಿವರ:
ಶೀಘ್ರಲಿಪಿಗಾರರು – 7
ಟೈಪಿಸ್ಟ್ – 1
ಆದೇಶ ಜಾರೀಕಾರರು – 3
ಜವಾ‌ನ (Peon) – 22

ವಯೋಮಿತಿ:
Raichur District Court Notification 2023ಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಶುಲ್ಕ ಪಾವತಿ:
ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ , 3ಎ, ಮತ್ತು 3ಬಿ ಅಭ್ಯರ್ಥಿಗಳಿಗೆ – 200 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ – 100 ರೂ
ಅಂಗವಿಕಲ ಅಭ್ಯರ್ಥಿಗಳಿಗೆ – 100 ರೂ
ಪಾವತಿಸುವ ವಿಧಾನ ಆನ್ ಲೈನ್ ಮೂಲಕ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: 09-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2023

Raichur District Court Recruitment 2023 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: Download
ಅಧಿಕೃತ ವೆಬ್‌ಸೈಟ್:‌ Apply Online

22 thoughts on “ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Raichur District Court Notification 2023 Apply”

Leave a Comment