Ration Card Correction: ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ ಬೆಳಿಗ್ಗೆ 10 ರಿಂದ ಆರಂಭ

ಎಲ್ಲರಿಗೂ ನಮಸ್ಕಾರ, ನೀವು ಕೂಡ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ (Ration Card Correction) ಮಾಡಿಸಬೇಕೆ..? ತಿದ್ದುಪಡಿ ಮಾಡಿಸಲು ಇನ್ನು ಎಷ್ಟು ದಿನಗಳ ಕಾಲಾವಕಾಶ ಇದೆ ಎಂದು ತಿಳಿದಿಲ್ಲವೇ..? ತಿದ್ದುಪಡಿ ಮಾಡಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿಲ್ಲವೇ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ ಓದಿರಿ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ್ದು, ತಿದ್ದುಪಡಿ ಮಾಡಿಸಲು ಕೆಲವೇ ದಿನಗಳ ಕಾಲಾವಕಾಶ ನೀಡಿದ್ದು ಯಾರು ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಬೇಕು ಎಂದು‌ಕಾಯುತ್ತಿದ್ದೀರಾ ಅಂತವರು ಬೇಗನೆ ತಿದ್ದುಪಡಿ ಮಾಡಿಸಿಕೊಳ್ಳಿ.

ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ತಿದ್ದುಪಡಿ (Ration Card Correction) ಮಾಡಿಸಲು ಕಾಲಾವಕಾಶ ನೀಡಿದ್ದು, ಅಷ್ಟರೊಳಗಾಗಿ ತಿದ್ದುಪಡಿ ಮಾಡಬಯಸುವವರು ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಸಿಕೊಳ್ಳಬಹುದು.

ಎಲ್ಲಾ ಜಿಲ್ಲೆಯವರಿಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಆಹಾರ ಇಲಾಖೆ ಅವಕಾಶ ನೀಡಿದೆ. ಯಾರು ಪಡಿತರ ಚೀಟಿಯಲ್ಲಿ ತಿದ್ದಪಡಿ ಮಾಡಿಸಬೇಕು ಎಂದು ಕಾಯುತ್ತಿರುವವರು ಕೂಡಲೇ ಹೋಗಿ ತಿದ್ದುಪಡಿ ಮಾಡಿಸಿಕೊಳ್ಳಿ.

ಸಮಯ: ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಬೆಳಿಗ್ಗೆ 10 ರಿಂದ ಸಾಯಂಕಾಲ 05 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. 31/03/2026 ರ ವರೆಗೆ ತಿದ್ದುಪಡಿ ಮಾಡಿಸಿಕೊಳ್ಳಬಹುದು.

Ration Card Correction 2025:

  • ಸದಸ್ಯರ ಹೆಸರು ತಿದ್ದುಪಡಿ/ಸೇರ್ಪಡೆ,
  • ಸದಸ್ಯರ ಫೊಟೋ ಬದಲಾವಣೆ,
  • ಕುಟುಂಬದ ಮುಖ್ಯಸ್ಥರ ಬದಲಾವಣೆ,
  • ಹೆಸರು ಡಿಲೀಟ್ ಮಾಡುವುದು,
  • ಇ-ಕೆವೈಸಿ ಮಾಡುವುದು,
  • ನ್ಯಾಯಬೆಲೆ ಅಂಗಡಿ ಬದಲಾವಣೆ ಹಾಗೂ ಇತರೆ ಸೇವೆಗಳು

ರೇಷನ್ ಕಾರ್ಡ್ ತಿದ್ದುಪಡಿ ಮಾಡಬಯಸುವವರು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಸಬಹುದು.

ಆಹಾರ ಇಲಾಖೆಯು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಮಾತ್ರವೇ ಅವಕಾಶ ನೀಡಿದ್ದು. ಹೊಸ ರೇಷನ್‌ ಕಾರ್ಡ್‌ ಅರ್ಜಿ ಗೆ ಅರ್ಜಿ ಸಲ್ಲಿಸುವ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ.

Crop Insurance 2025: ಮುಂಗಾರು ಬೆಳೆ ವಿಮೆ, ರೈತರು ಆನ್‌ಲೈನ್ ಅರ್ಜಿ ಸಲ್ಲಿಸಿ

Gruhalakshmi Pending Amount

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment