ರೇಷನ್‌ ಕಾರ್ಡ್‌ ತಿದ್ದುಪಡಿ, ಹೆಸರು ಸೇರ್ಪಡೆ ಆರಂಭ | Ration Card Correction In Karnataka 2024, Ration Card Amendment

Ration Card Correction: ಎಲ್ಲರಿಗೂ ನಮಸ್ಕಾರ.. ನಿಮ್ಮ ರೇಷನ್‌ ಕಾರ್ಡ್‌ ತಿದ್ದುಪಡಿ ಮಾಡಿಸಬೇಕಾ..? ನಿಮ್ಮ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಬೇಕಾ? ಹಾಗಿದ್ದರೆ ಈ ಲೇಖನವನ್ನು ಓದಿ.

ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತದೆ. ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮೀ ಯೋಜನೆ ಮತ್ತು ಸರ್ಕಾರದ ಇತರೆ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್‌ ಕಾರ್ಡ್‌ ಬೇಕೇ ಬೇಕು. ಪಡಿರತ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು ಮತ್ತು ಇತರೆ ಪ್ರಕ್ರೀಯೆ ಆರಂಭವಾಗಿದೆ.

Ration Card Correction, Member Add in Ration Card Karnataka

ಅಗತ್ಯ ದಾಖಲೆಗಳೊಂದಿಗೆ ರೇಷನ್‌ ಕಾರ್ಡ್‌ ತಿದ್ದುಪಡಿ (Ration Card Amendment) ಮತ್ತು ಸದಸ್ಯರನ್ನು ಸೇರ್ಪಡೆ ಮಾಡಬಹುದು. ಹಾಗೂ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬಹುದು.

ರೇಷನ್ ಕಾರ್ಡ್ ತಿದ್ದುಪಡಿ (Ration Card Amendment)

  • ರೇಷನ್ ಕಾರ್ಡ್ʼನಲ್ಲಿ ಹೆಸರು ಸೇರ್ಪಡೆ
  • ರೇಷನ್ ಕಾರ್ಡ್ʼನಲ್ಲಿನ ಹೆಸರು ತಿದ್ದುಪಡಿ
  • ರೇಷನ್ ಕಾರ್ಡ್ʼನಲ್ಲಿನ ಕುಟುಂಬ ಯಜಮಾನಿ ಬದಲಾವಣೆ
  • ರೇಷನ್ ಕಾರ್ಡ್‌ದಿಂದ ಹೆಸರನ್ನು ತೆಗೆಯಲು
  • ರೇಷನ್ ಕಾರ್ಡ್ ಇ-ಕೆವೈಸಿ ಮತ್ತು ಇತರೆ ಸೇವೆಗಳು

ತಿದ್ದುಪಡಿ ಮಾಡುವುದು ಹೇಗೆ?
ನಿಮ್ಮ ಹತ್ತಿರದ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌, CSC ಕೇಂದ್ರ ಅಥವಾ ಸರ್ಕಾರ ಅನುಮೊದಿಸಿರುವ ಆನ್‌ಲೈನ್‌ ಕೇಂದ್ರಗಳಿಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಬಹುದು.

ಯಾವ ಜಿಲ್ಲೆಗಳು: ಬಾಗಲಕೋಟ, ಬೆಳಗಾವಿ, ಚಾಮರಾಜನಗರ, ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ. ಇತರೆ ಇಲ್ಲೆಯವರು ನಿಮ್ಮ ಹತ್ತಿರದ ಗ್ರಾಮ ಒನ್‌, ಕರ್ನಾಟಕ ಒನ್‌ ಕೇಂದ್ರದಲ್ಲಿ ವಿಚಾರಿಸಿ.

Ration Card Correction Last Date In Karnataka
ದಿನಾಂಕ: 07/02/2024 ರ ಬುಧವಾರ ದಂದು ಮಾತ್ರ
ಸಮಯ: ಮಧ್ಯಾಹ್ನ 1 ಗಂಟೆಯಿಂದ 4 ಗಂಟೆಯವರೆಗೆ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಬೆಳೆ ವಿಮೆ ಅರ್ಜಿ Status Check ಮಾಡಿ

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆ ಲಿಂಕ್ ಆಗಿದ್ಯಾ..?

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment