ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಖಾಲಿ ಇರುವ 650 ಸಹಾಯಕ (Assistant) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RBI Recruitment 2026) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್ (RBI)
- ವೇತನ ಶ್ರೇಣಿ: 29,000 – 78,640 ರೂ.
- ಹುದ್ದೆಯ ಹೆಸರು: ಸಹಾಯಕ (Assistant)
- ಹುದ್ದೆಗಳ ಸಂಖ್ಯೆ: 650
- ಉದ್ಯೋಗ ಸ್ಥಳ: All India
RBI Recruitment 2026 ಹುದ್ದೆಗಳ ವಿವರ:

ಶೈಕ್ಷಣಿಕ ಅರ್ಹತೆ: RBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
- ಸಹಾಯಕ (Assistant): ತಿಂಗಳಿಗೆ ರೂ. 29,000 – 78,640/-
ವಯೋಮಿತಿ:
RBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳು: 3 ವರ್ಷಗಳು
- SC/ST ಅಭ್ಯರ್ಥಿಗಳು: 5 ವರ್ಷಗಳು
- PwBD ಅಭ್ಯರ್ಥಿಗಳು: 10 ವರ್ಷಗಳು (PwBD-OBC: 13 ವರ್ಷಗಳು, PwBD-SC/ST: 15 ವರ್ಷಗಳು)
ಅರ್ಜಿ ಶುಲ್ಕ:
- ಸಾಮಾನ್ಯ, OBC, EWS ಅಭ್ಯರ್ಥಿಗಳು: ರೂ. 450/- + 18% ಜಿಎಸ್ಟಿ
- SC/ST, PwBD ಅಭ್ಯರ್ಥಿಗಳು: ರೂ. 50/- + 18% GST
- ಆರ್‌ಬಿಐ ಸಿಬ್ಬಂದಿ ಅಭ್ಯರ್ಥಿಗಳು: ಶುಲ್ಕವಿಲ್ಲ
- ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-02-2026
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-ಮಾರ್ಚ್-2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-ಮಾರ್ಚ್-2026
- ಪೂರ್ವಭಾವಿ ಪರೀಕ್ಷಾ ದಿನಾಂಕ: 11-ಏಪ್ರಿಲ್-2026
- ಮುಖ್ಯ ಪರೀಕ್ಷೆ ದಿನಾಂಕ: 07-ಜೂನ್-2026
ಪ್ರಮುಖ ಲಿಂಕ್’ಗಳು:
- ಅಧಿಸೂಚನೆ: ಡೌನ್’ಲೋಡ್
- ಆನ್‌ಲೈನ್ ಅರ್ಜಿ: Apply ಮಾಡಿ
- ಅಧಿಕೃತ ವೆಬ್ ಸೈಟ್: rbi.org.in
ಇತರೆ ಮಾಹಿತಿಗಳನ್ನು ಓದಿ

