ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023 | RDPR Karnataka Recruitment 2023

Telegram Group Join Now
WhatsApp Group Join Now

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ದಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (RDPR Karnataka Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

PDO ಹುದ್ದೆಗಳ ನೇಮಕಾತಿ 2023

VIMS ಬಳ್ಳಾರಿ ನೇಮಕಾತಿ 2023

ಕೃಷಿ ಇಲಾಖೆ ನೇಮಕಾತಿ 2023

RBI ನೇಮಕಾತಿ 2023, ಅರ್ಜಿ ಸಲ್ಲಿಸಿ.

RDPR Karnataka Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ನಿಯಮಗಳ ಪ್ರಕಾರ.

ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ನಿಯಮಾವಳಿ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿ ಇರುವ ವ್ಯಕ್ತಿಗಳು ಇಲಾಖೆಯ ವೆಬ್‌ ಸೈಟ್ rdpr.karnataka.gov.in ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಅವರೋಹಣ ಮಾಡಿಕೊಂಡು, ಪಿಡಿಎಫ್ ಫಾರಾಟ್‌ನಲ್ಲಿ e-mail: [email protected] ಮೂಲಕ/ನೇರವಾಗಿ ದಿನಾಂಕ: 15-06-2023 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.

ಮಹಾತ್ಮಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳ ಗುಣಮಟ್ಟದ ಕುರಿತು ವರದಿ ನೀಡಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ
ಗುಣ ನಿಯಂತ್ರಣ ಮಾನಿಟರ್‌ಗಳನ್ನು (Quality Monitors) ಎಂಪ್ಯಾನಲ್ ಮಾಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ನರೇಗಾ
ಯೋಜನೆಯಡಿ ಕಾರ್ಯನಿರ್ವಹಿಸಿರುವ ಅನುಭದೊಂದಿಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಸಿದ್ಧರಿದ್ದು ದೈಹಿಕವಾಗಿ
ಸಮರ್ಥರಾಗಿರುವ 65ವರ್ಷದೊಳಗಿನ ವಯೋಮಿತಿಯಿರುವ ಆಸಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹಾನಿಸಲಾಗಿದೆ.

RDPR Karnataka Recruitment 2023 ಪ್ರಮುಖ ದಿನಾಂಕಗಳು:
ಪ್ರಕಟಣೆ ಹೊರಡಿಸಿದ ದಿನಾಂಕ: 01-06-2023
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 15-06-2023

ಪ್ರಮುಖ ಲಿಂಕ್’ಗಳು:
ಪ್ರಕಟಣೆ: ಡೌನ್‌ಲೋಡ್
ಅಧಿಸೂಚನೆ ಮತ್ತು ಅರ್ಜಿ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: rdpr.karnataka.gov.in

Telegram Group Join Now
WhatsApp Group Join Now

Leave a Comment