ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023 | RDPR Notification 2023 Apply

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಸಂಬಂಧದಲ್ಲಿ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯು ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ (RDPR Notification 2023) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

ಅರಣ್ಯ ಇಲಾಖೆ ಮತ್ತೊಂದು ನೇಮಕಾತಿ

ಗ್ರಾಮೀಣ ವಿದ್ಯುದೀಕರಣ ನಿಗಮ ನೇಮಕಾತಿ 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

RDPR Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಯ ಹೆಸರು: ಓಂಬುಡ್ಸ್‌ ಪರ್ಸನ್‌
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಅಧಿಸೂಚನೆ ಪ್ರಕಾರ.

ವಯೋಮಿತಿ ಹಾಗೂ ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ
ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಖುದ್ದಾಗಿ/ಅಂಚೆ ಮೂಲಕ ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ.1243, ಕೆ.ಎಸ್.ಐ.ಐ.ಡಿ.ಸಿ.ಕಟ್ಟಡ, ಐ.ಟಿ. ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560044 ಇವರಿಗೆ 13-04-2023 ರ ಮೊದಲು ಕಳುಹಿಸಬೇಕು.

RDPR Notification 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 14-03-2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 13-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: www.rdpr.karnataka.gov.in

Telegram Group Join Now
WhatsApp Group Join Now

Leave a Comment