ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023 | RDPR Recruitment 2023 Notification

Telegram Group Join Now
WhatsApp Group Join Now

ಮಕ್ಕಳಿಗೆ ಸ್ಪಂದಿಸುವ ಸ್ಥಳೀಯ ಆಡಳಿತ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅರ್ಹ ಮತ್ತು ಅನುಭವಿ ಸಮಾಲೋಚಕ (RDPR Recruitment 2023) ರನ್ನು ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಸ್ಥಳೀಯ ಸರ್ಕಾರ (ಗ್ರಾಮ ಪಂಚಾಯತಿಗಳು)ವು ಮಕ್ಕಳಿಗೆ ಸ್ಪಂದಿಸುವ ಸಂಸ್ಥೆಯಾಗುವುದರ ಮೂಲಕ ಗ್ರಾಮೀಣ ಮಕ್ಕಳ ಹಕ್ಕುಗಳ ಸಂರಕ್ಷಣೆ ಮತ್ತು ಮಕ್ಕಳ ಯೋಗಕ್ಷೇಮವನ್ನು ವೃದ್ಧಿಸುವ ಸಲುವಾಗಿ ಕರ್ನಾಟಕ ಪಂಚಾಯತ್ | ರಾಜ್ ಆಯುಕ್ತಾಲಯ, ಬೆಂಗಳೂರು ಇಲ್ಲಿ ಯುನಿಸೆಫ್ ಅನುದಾನದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ನೇಮಕಾತಿ 2023

ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2023

ಕೃಷಿ ಇಲಾಖೆ ನೇಮಕಾತಿ 2023

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ 2023

ಈ ಹುದ್ದೆಗಳಿಗೆ ಕನ್ನಡ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು ಮತ್ತು ವಿವಿಧ ತಾಲ್ಲೂಕುಗಳು ಮತ್ತು ಗ್ರಾಮ ಪಂಚಾಯತ್‌ಗಳಿಗೆ ವ್ಯಾಪಕವಾಗಿ ಪ್ರವಾಸ ಮಾಡುವುದು ಅಗತ್ಯವಿರುತ್ತದೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

RDPR Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಕರ್ನಾಟಕ

  1. ಸಮಾಲೋಚಕರು (Child Rights Expert)
  2. ಸಮಾಲೋಚಕರು (Local Governance Expert)

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಅಧಿಸೂಚನೆಯ ಪ್ರಕಾರ.

ವೇತನ ಶ್ರೇಣಿ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ನಿಯಮಗಳ ಪ್ರಕಾರ.

ವಯೋಮಿತಿ:
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಅಧಿಸೂಚನೆಯ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected]  ಗೆ 15-06-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

RDPR Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 07-06-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 15-06-2023

ಪ್ರಮುಖ ಲಿಂಕ್ ಗಳು:
ನೇಮಕಾತಿ ಪ್ರಕಟಣೆ: ಡೌನ್‌ಲೋಡ್
ಸಮಾಲೋಚಕರು (Child Rights Expert): ಡೌನ್‌ಲೋಡ್
ಸಮಾಲೋಚಕರು (Local Governance Expert): ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: https://prcrdpr.karnataka.gov.in

Telegram Group Join Now
WhatsApp Group Join Now

Leave a Comment