ಗ್ರಾಮೀಣ ವಿದ್ಯುದೀಕರಣ ನಿಗಮ ನೇಮಕಾತಿ 2023 | REC Ltd Recruitment 2023 Apply

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ (REC Ltd) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (REC Ltd Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಅರಣ್ಯ ಇಲಾಖೆ ಮತ್ತೊಂದು ನೇಮಕಾತಿ

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

REC Ltd Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ (REC Ltd)
ವೇತನ ಶ್ರೇಣಿ: 30,000 ರಿಂದ 2,80,000 ರೂ.
ಹುದ್ದೆಗಳ ಸಂಖ್ಯೆ: 125
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ (REC Ltd) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, ವೆಚ್ಚ ಮತ್ತು ನಿರ್ವಹಣಾ ಲೆಕ್ಕಪತ್ರ, ಪದವಿ, LLB, ಕಂಪನಿ ಕಾರ್ಯದರ್ಶಿ, BE/ B.Tech, ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, ME/ M.Tech, M.Sc , MCA, MBA, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ (REC Ltd) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ 30,000 ರಿಂದ 2,80,000 ರೂ. ವೇತನ ನೀಡಲಾಗುತ್ತದೆ. ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ:
ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ಲಿಮಿಟೆಡ್ (REC Ltd) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ 33, 35, 39, 40,42,45, 48, ಹಾಗೂ 52 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 1,000 ರೂ.
SC/ ST/ PWBD/ ಮಾಜಿ ಸೈನಿಕರು ಅಭ್ಯರ್ಥಿಗಳಿಗೆ – ಶುಲ್ಕ ಇಲ್ಲ
ಪಾವತಿ ವಿಧಾನ: ಆನ್‌ಲೈನ್

REC Ltd Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: recindia.nic.in

Telegram Group Join Now
WhatsApp Group Join Now

Leave a Comment