ಸಹಾಯಕ, ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ | RGUHS Recruitment 2023 Notification

Telegram Group Join Now
WhatsApp Group Join Now

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರುನಲ್ಲಿ‌ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ (RGUHS Recruitment 2023 Notification) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಹಾಯಕರು ಹುದ್ದೆಗಳ ನೇಮಕಾತಿ 2023

SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ಗುಮಾಸ್ತ, ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2023

ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023

RGUHS Recruitment 2023 Notification ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಇಲಾಖೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು
ವೇತನ ಶ್ರೇಣಿ: 21,400 ರಿಂದ 83,900 ರೂ.
ಹುದ್ದೆಗಳ ಸಂಖ್ಯೆ: 88
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ) – 10
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್ -ಬಿ) – 01
ಸಹಾಯಕ ಗ್ರಂಥಪಾಲಕ (ಗ್ರೂಪ್ -ಸಿ) – 01
ಸಹಾಯಕ (ಗ್ರೂಪ್ -ಸಿ) – 27
ಕಿರಿಯ ಸಹಾಯಕ (ಗ್ರೂಪ್-ಸಿ) – 49

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ.

ವೇತನ ಶ್ರೇಣಿ:
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ) – 43,100 ರಿಂದ 83,900 ರೂ.
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್ -ಬಿ) – 43,100 ರಿಂದ 83,900 ರೂ.
ಸಹಾಯಕ ಗ್ರಂಥಪಾಲಕ (ಗ್ರೂಪ್ -ಸಿ) – 30,350 ರಿಂದ 58,250 ರೂ.
ಸಹಾಯಕ (ಗ್ರೂಪ್ -ಸಿ) – 37,900 ರಿಂದ 70,850 ರೂ.
ಕಿರಿಯ ಸಹಾಯಕ (ಗ್ರೂಪ್-ಸಿ) – 21,400 ರಿಂದ 42,000 ರೂ.

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ.

RGUHS Recruitment 2023 Notification ಪ್ರಮುಖ ದಿನಾಂಕಗಳು:
ವಿವರವಾದ ಪ್ರಕಟಣೆಯನ್ನು ಪ್ರಕಟಿಸುವ ದಿನಾಂಕ: 15-04-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: 17-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-05-2023
ಇ-ಅಂಚೆ ಕಛೇರಿಗಳಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 20-05-2023

ಪ್ರಮುಖ ಲಿಂಕ್’ಗಳು:
ಸಂಕ್ಷಿಪ್ತ ಅಧಿಸೂಚನೆ: ಡೌನ್‌ಲೋಡ್
ಅಧಿಸೂಚನೆ: (ಶೀಘ್ರವೇ ಪ್ರಕಟವಾಗಲಿದೆ)
ಅಧಿಕೃತ ವೆಬ್‌ಸೈಟ್‌: kea.kar.nic.in

Telegram Group Join Now
WhatsApp Group Join Now

Leave a Comment