RGUHS ನೇಮಕಾತಿ 2023, ಅರ್ಜಿ ಆಹ್ವಾನ | RGUHS Recruitment 2023

Telegram Group Join Now
WhatsApp Group Join Now

ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RGUHS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

VIMUL ವಿವಿಧ ಹುದ್ದೆಗಳ ನೇಮಕಾತಿ 2023

AIC ನೇಮಕಾತಿ 2023, ಅರ್ಜಿ ಸಲ್ಲಿಸಿ

ಭದ್ರತಾ ಅಧಿಕಾರಿ ನೇಮಕಾತಿ 2023

RGUHS Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 05 ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಪ್ರೋಗ್ರಾಮರ್: BE ಅಥವಾ B.Tech, M.Tech in CSE/IT, M.Sc, MCA
ಜೂನಿಯರ್ ಪ್ರೋಗ್ರಾಮರ್: BE ಅಥವಾ B.Tech, B.Sc in CSE/IT, BCA, MCA, M.Sc

ಹುದ್ದೆಗಳ ವಿವರ:
ಪ್ರೋಗ್ರಾಮರ್ – 3
ಜೂನಿಯರ್ ಪ್ರೋಗ್ರಾಮರ್ – 2

ವಯೋಮಿತಿ:
ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಅಧಿಸೂಚನೆಯ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 05-04-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

RGUHS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಅರಂಭ ದಿನಾಂಕ: 16-03-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 05-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: rguhs.ac.in

Telegram Group Join Now
WhatsApp Group Join Now

Leave a Comment