ಮಿಲಿಟರಿ ಶಾಲೆ ನೇಮಕಾತಿ 2023 | RMS Belgaum Recruitment 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RMS Belgaum Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NEEPCO ನೇಮಕಾತಿ 2023, ಅರ್ಜಿ ಸಲ್ಲಿಸಿ

RMS Belgaum Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS)
ವೇತನ ಶ್ರೇಣಿ: 44,900 ರಿಂದ 1,42,400 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡರದಿರಬೇಕು.

ಹುದ್ದೆಗಳ ವಿವರ:
ಸಹಾಯಕ ಶಿಕ್ಷಕ (ವಿಜ್ಞಾನ) – 1
ಸಹಾಯಕ ಶಿಕ್ಷಕ (ಗಣಿತ) – 1
ಸಹಾಯಕ ಶಿಕ್ಷಕ (ಸಮಾಜ ವಿಜ್ಞಾನ) – 1
ಸಹಾಯಕ ಶಿಕ್ಷಕ (ಇಂಗ್ಲಿಷ್) – 1
ಸಹಾಯಕ ಶಿಕ್ಷಕ (ಹಿಂದಿ) – 1

RMS Belgaum Recruitment 2023 ವೇತನ ಶ್ರೇಣಿ:
ಸಹಾಯಕ ಶಿಕ್ಷಕ (ವಿಜ್ಞಾನ) – 44,900 ರಿಂದ 1,42,400 ರೂ.
ಸಹಾಯಕ ಶಿಕ್ಷಕ (ಗಣಿತ) – 44,900 ರಿಂದ 1,42,400 ರೂ.
ಸಹಾಯಕ ಶಿಕ್ಷಕ (ಸಮಾಜ ವಿಜ್ಞಾನ) – 44,900 ರಿಂದ 1,42,400 ರೂ.
ಸಹಾಯಕ ಶಿಕ್ಷಕ (ಇಂಗ್ಲಿಷ್)- 44,900 ರಿಂದ 1,42,400 ರೂ.
ಸಹಾಯಕ ಶಿಕ್ಷಕ (ಹಿಂದಿ) – 44,900 ರಿಂದ 1,42,400 ರೂ.

ವಯೋಮಿತಿ:
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಳಗಾವಿ (RMS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ
SC/ST ಅಭ್ಯರ್ಥಿಗಳಿಗೆ: 50 ರೂ.
UR/EWS ಅಭ್ಯರ್ಥಿಗಳಿಗೆ: 100 ರೂ.
ಪಾವತಿ ವಿಧಾನ: DD

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Principal, Rashtriya Military School, Belgaum-590009 (Karnataka) ಇವರಿಗೆ 17-03-2023 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-03-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: rashtriyamilitaryschoolbelgaum.edu.in

Telegram Group Join Now
WhatsApp Group Join Now

Leave a Comment