RPF ಕಾನ್ಸ್ಟೇಬಲ್, ಸಬ್ ಇನ್ಸ್​ಪೆಕ್ಟರ್ ನೇಮಕಾತಿ 2024 | RPF Constable Recruitment 2024 Apply Online

Telegram Group Join Now
WhatsApp Group Join Now

ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ನಲ್ಲಿ ಖಾಲಿ ಇರುವ ಸಬ್ ಇನ್ಸ್​ಪೆಕ್ಟರ್, ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RPF Constable Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

RPF Constable Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF)
ವೇತನ ಶ್ರೇಣಿ: 21700 ರೂ‌. ರಿಂದ 35,400 ರೂ.
ಹುದ್ದೆಗಳ ಸಂಖ್ಯೆ: 4660
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
ಸಬ್ ಇನ್ಸ್ ಪೆಕ್ಟರ್ – 452
ಕಾನ್ಸ್ಟೇಬಲ್ – 4208

ಶೈಕ್ಷಣಿಕ ಅರ್ಹತೆ:
RPF ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸಬ್ ಇನ್ಸ್ ಪೆಕ್ಟರ್ – 35,400 ರೂ.
ಕಾನ್ಸ್ಟೇಬಲ್ – 21,700 ರೂ.

ವಯೋಮಿತಿ:
ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC, ST, ಮಾಜಿ ಸೈನಿಕರು,ಮಹಿಳೆ, ಅಲ್ಪಸಂಖ್ಯಾತರು ಹಾಗೂ EBC ಅಭ್ಯರ್ಥಿಗಳಿಗೆ: 250 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್

RPF Constable Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-05-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: indianrailways.gov.in

ಇತರೆ ಮಾಹಿತಿಗಳನ್ನು ಓದಿ:

Ballari District Court Recruitment 2024

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

SSC CHSL ನೇಮಕಾತಿ 2024

Telegram Group Join Now
WhatsApp Group Join Now

Leave a Comment