‌ರೈಲ್ವೆ ಇಲಾಖೆ ನೇಮಕಾತಿ 2025; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | RRB Group D Recruitment 2025 Online Application Last Date Extended

By
Last updated:
Follow Us

Telegram Group Join Now
WhatsApp Group Join Now

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಗ್ರುಪ್-ಡಿ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆ (RRB Group D Recruitment 202) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ (RRB)
ವೇತನ ಶ್ರೇಣಿ: 18,000‌ ರೂ.
ಹುದ್ದೆಗಳ ಸಂಖ್ಯೆ: 32,438
ಉದ್ಯೋಗ ಸ್ಥಳ: All India

RRB Group D Recruitment 2025 ಹುದ್ದೆಗಳ ವಿವರ:

  • Pointsman-B – 5058
  • Assistant (Track Machine) – 799
  • Assistant (Bridge) – 301
  • Track Maintainer Grade-IV – 13187
  • Assistant P-Way – 257
  • Assistant (C&W) – 2587
  • Assistant TRD – 1381
  • Assistant Loco Shed (Diesel) – 2012
  • Assistant Loco Shed (Electrical) – 420
  • Assistant Operations (Electrical) – 950
  • Assistant (S&T) – 744
  • Assistant TL&AC – 1041
  • Assistant TL&AC (Workshop) – 624
  • Assistant (Workshop) (Mech) – 3077

ಶೈಕ್ಷಣಿಕ ಅರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, ITI ಪೂರ್ಣಗೊಳಿಸಿರಬೇಕು.

ವಯೋಮಿತಿ:
ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:
SC/ST/Minority Communities/EBC/PwBD/ಮಹಿಳಾ/Transgender/Ex-Servicemen ಅಭ್ಯರ್ಥಿಗಳಿಗೆ: 250 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್

RRB Group D Recruitment 2025 ಪ್ರಮುಖ ದಿನಾಂಕಗಳು:

ಆರ್‌ಆರ್‌ಬಿ ಗ್ರುಪ್-ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಫೆಬ್ರವರಿ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿತ್ತು, ರೈಲ್ವೆ ನೇಮಕಾತಿ ಮಂಡಳಿಯು ಮಾರ್ಚ್‌ 1 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ತಿದ್ದುಪಡಿ ಅಧಿಸೂಚನೆ ಬಿಡುಗಡೆ ಮಾಡಿದೆ.

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-01-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-03-2025

ಪ್ರಮುಖ ಲಿಂಕ್’ಗಳು:
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಅಧಿಸೂಚನೆ: ಡೌನ್’ಲೋಡ್
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indianrailways.gov.in

ಇತರೆ ಮಾಹಿತಿಗಳು:

New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ

Ration Card Correction: ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರೀಯೆ ಆರಂಭ

Telegram Group Join Now
WhatsApp Group Join Now

Leave a Comment

Join Group

error: Content is protected !!