ಸಾಹಿತ್ಯ ಅಕಾಡೆಮಿ ನೇಮಕಾತಿ 2023 | Sahitya Akademi Recruitment 2023

Telegram Group Join Now
WhatsApp Group Join Now

ಸಾಹಿತ್ಯ ಅಕಾಡೆಮಿಯಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sahitya Akademi Recruitment 2023) ಯನ್ನು‌ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023

ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023

Sahitya Akademi Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸಾಹಿತ್ಯ ಅಕಾಡೆಮಿ
ವೇತನ ಶ್ರೇಣಿ: 56,100 ರಿಂದ 2,08,700 ರೂ.
ಉದ್ಯೋಗ ಸ್ಥಳ: ನವದೆಹಲಿ, ಬೆಂಗಳೂರು, ಮುಂಬೈ, ಕೊಲ್ಕತ್ತಾ.

ಶೈಕ್ಷಣಿಕ ಅರ್ಹತೆ:
ಸಾಹಿತ್ಯ ಅಕಾಡೆಮಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, P.hd ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಉಪ ಕಾರ್ಯದರ್ಶಿ – 2
ಪ್ರಾದೇಶಿಕ ಕಾರ್ಯದರ್ಶಿ – 2
ಕಾರ್ಯಕ್ರಮ ಅಧಿಕಾರಿ – 2

ವೇತನ ಶ್ರೇಣಿ:
ಉಪ ಕಾರ್ಯದರ್ಶಿ – 67,700 ರಿಂದ 2,08,700 ರೂ.
ಪ್ರಾದೇಶಿಕ ಕಾರ್ಯದರ್ಶಿ – 67,700 ರಿಂದ 2,08,700 ರೂ.
ಕಾರ್ಯಕ್ರಮ ಅಧಿಕಾರಿ – 56100 ರಿಂದ 1,77,400 ರೂ.

ವಯೋಮಿತಿ:
ಸಾಹಿತ್ಯ ಅಕಾಡೆಮಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ 40, 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Secretary, Sahitya Akademi, Rabindra Bhavan, 35 Ferozeshah Road, New Delhi-110001 ಇವರಿಗೆ 01-05-2023 ರ ಮೊದಲು ಕಳುಹಿಸಬೇಕು.

Sahitya Akademi Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ವಿದ್ಯಾರ್ಹತೆ ಮತ್ತು ಅನುಭವ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: sahitya-akademi.gov.in

Telegram Group Join Now
WhatsApp Group Join Now

Leave a Comment