ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರು ನೇಮಕಾತಿ 2023 | SAI Bengaluru Recruitment 2023 Apply

Telegram Group Join Now
WhatsApp Group Join Now

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (SAI Bengaluru Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

“ಗೃಹ ಜ್ಯೋತಿ” ಸೇವಾ ಸಿಂಧು ಆನ್‌ಲೈನ್‌ ಅರ್ಜಿ

ಆಫೀಸ್ ಕ್ಲರ್ಕ್ ಹುದ್ದೆ ನೇಮಕಾತಿ 2023

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ನೇಮಕಾತಿ 2023

ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023

SAI Bengaluru Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಕ್ರೀಡಾ ಪ್ರಾಧಿಕಾರ
ವೇತನ ಶ್ರೇಣಿ: 30,000 ರೂ. ರಿಂದ 50,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಭಾರತೀಯ ಕ್ರೀಡಾ ಪ್ರಾಧಿಕಾರ ಅಧಿಸೂಚನೆ ಪ್ರಕಾರ.

ವಯೋಮಿತಿ:
ಕ್ಯಾಟರಿಂಗ್ ವ್ಯವಸ್ಥಾಪಕ: 35 ರಿಂದ 50 ವಯೋಮಿತಿಯೊಳಗಿನ ಅಭ್ಯರ್ಥಿಗಳು
Young Professional (Account/ Finance): 32 ರಿಂದ 45 ವಯೋಮಿತಿಯೊಳಗಿನ ಅಭ್ಯರ್ಥಿಗಳು

ವೇತನ ಶ್ರೇಣಿ:
ಕ್ಯಾಟರಿಂಗ್ ವ್ಯವಸ್ಥಾಪಕ – 30,000 ರೂ. ರಿಂದ 50,000 ರೂ.
Young Professional – 50,000 ರೂ.

ಹುದ್ದೆಗಳ ವಿವರ:
ಕ್ಯಾಟರಿಂಗ್ ವ್ಯವಸ್ಥಾಪಕ – 01
Young Professional – 02

SAI Bengaluru Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 12-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-06-2023

ಪ್ರಮುಖ ಲಿಂಕ್’ಗಳು:
ಕ್ಯಾಟರಿಂಗ್ ವ್ಯವಸ್ಥಾಪಕ ಅಧಿಸೂಚನೆ: ಡೌನ್‌ಲೋಡ್
Young Professional: ಡೌನ್‌ಲೋಡ್
ಅಧಿಕೃತ ವೆಬ್’ಸೈಟ್: sportsauthorityofindia.gov.in

Telegram Group Join Now
WhatsApp Group Join Now

Leave a Comment