ಕ್ರೀಡಾ ಪ್ರಾಧಿಕಾರ ನೇಮಕಾತಿ 2023 | SAI Recruitment 2023 Notification

Telegram Group Join Now
WhatsApp Group Join Now

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SAI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ನೇಮಕಾತಿ 2023

“ಗೃಹ ಜ್ಯೋತಿ” ಸೇವಾ ಸಿಂಧು ಆನ್‌ಲೈನ್‌ ಅರ್ಜಿ

SAI Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India)
ವೇತನ ಶ್ರೇಣಿ: 78,800 ರಿಂದ 2,09,200 ರೂ.
ಹುದ್ದೆಗಳ ಸಂಖ್ಯೆ: 15
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India) ಅಧಿಸೂಚನೆ ಪ್ರಕಾರ.

ವಯೋಮಿತಿ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Director – 78,800 ರಿಂದ 2,09,200 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ O/o the Director (Recruitment), Room No. 210, Sports Authority of India, Head Office, Gate No.10 (East Gate), Jawaharlal Nehru Stadium, Lodhi Road, New Delhi-110003 ಇವರಿಗೆ 08-07-2023 ರ ಮೊದಲು ಕಳುಹಿಸಬೇಕು.

SAI Recruitment 2023 ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-07-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್:  sportsauthorityofindia.nic.in

Telegram Group Join Now
WhatsApp Group Join Now

Leave a Comment