ಸೈನಿಕ್ ಶಾಲೆಯಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | Sainik School Kodagu Recruitment 2023 

ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Sainik School Kodagu Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NTRO ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

IIT ಹೊಸ ನೇಮಕಾತಿ 2023

ಕೃಷಿ ಇಲಾಖೆ ನೇಮಕಾತಿ 2023

ಅಂಚೆ ಇಲಾಖೆಯಲ್ಲಿ ಖಾಲಿ‌ ಹುದ್ದೆ, ಅರ್ಜಿ ಸಲ್ಲಿಸಿ

Sainik School Kodagu Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸೈನಿಕ್ ಶಾಲೆ
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ
ಉದ್ಯೋಗ ಸ್ಥಳ:  ಕರ್ನಾಟಕ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-03-2023

ಶೈಕ್ಷಣಿಕ ಅರ್ಹತೆ:
ಸೈನಿಕ್ ಶಾಲೆಯ ನಿಯಮಗಳ ಪ್ರಕಾರ.

ವಯೋಮಿತಿ ಸಡಿಲಿಕೆ:
TGT (Hindi) – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
Craft Instructor – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
Band Master – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಸೈನಿಕ ಶಾಲೆ ಕೊಡಗು ಹುದ್ದೆಗಳ ವಿವರ:
TGT (Hindi) – 1
Craft Instructor – 1
Band Master – 1

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಆರಂಭ ದಿನಾಂಕ: 22-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-03-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: Download
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ www.sainikschoolkodagu.edu.in

2 thoughts on “ಸೈನಿಕ್ ಶಾಲೆಯಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | Sainik School Kodagu Recruitment 2023 ”

Leave a Comment