ಕಾಲೇಜು ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ | JSS Sakri College Recruitment 2023

ಸಂಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಖಾಲಿ‌ ಇರುವ ಉಪನ್ಯಾಸಕರ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆ (Sakri College Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA ಹೊಸ ನೇಮಕಾತಿ 2023

AIESL ನೇಮಕಾತಿ 2023, ಅರ್ಜಿ ಸಲ್ಲಿಸಿ

ಕೃಷಿ ಇಲಾಖೆ ನೇಮಕಾತಿ 2023

ಏರ್’ಫೋರ್ಸ್ ಶಾಲೆ ನೇಮಕಾತಿ 2023

Sakri College Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸಂಕ್ರಿ ಕಾನೂನು ಮಹಾವಿದ್ಯಾಲಯ
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ.
ಉದ್ಯೋಗ ಸ್ಥಳ: ಹುಬ್ಬಳ್ಳಿ

ಶೈಕ್ಷಣಿಕ ಅರ್ಹತೆ:
ಉಪನ್ಯಾಸಕರು – ಎಲ್.ಎಲ್.ಎಮ್

ವೇತನ ಶ್ರೇಣಿ:
ಯು.ಜಿ.ಸಿ, ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನಿಯಮಾವಳಿಗಳನ್ವಯ ಇರುತ್ತದೆ.

ವಯೋಮಿತಿ:
ಪ.ಜಾತಿ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ – 45 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 40 ವರ್ಷ

Sakri College Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಬಿಳಿ ಹಾಳೆಯಲ್ಲಿ ಬರೆದ ಅರ್ಜಿಯ ಜೊತೆಗೆ ಅವಶ್ಯ ದೃಢೀಕೃತ ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ದ್ವಿ-ಪ್ರತಿಗಳಲ್ಲಿ ಈ ಪ್ರಕಟಣೆಯ ದಿನಾಂಕದಿಂದ 21 ನೇ ದಿನದ ಸಾಯಂಕಾಲ 5 ಘಂಟೆಯೊಳಗಾಗಿ ಮಾನ್ಯ ಕಾರ್ಯದರ್ಶಿಗಳು, ಜನತಾ ಶಿಕ್ಷಣ ಸಮಿತಿ, ವಿದ್ಯಾಗಿರಿ, ಧಾರವಾಡ ಇವರಿಗೆ ಸಲ್ಲಿಸಬೇಕು ಹಾಗೂ ಅರ್ಜಿಯ ಇನ್ನೊಂದು ಪ್ರತಿಯನ್ನು ಅಗತ್ಯ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಡ್ಡಾಯವಾಗಿ ಮೇಲೆ ಸೂಚಿಸಿದ ಕೊನೆ ದಿನಾಂಕದೊಳಗಾಗಿ ಮಾನ್ಯ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಮಿನಿ ವಿಧಾನಸೌಧ, ಧಾರವಾಡ ಇವರಿಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಅಧಿಸೂಚನೆ ಹೊರಡಿಸಿದ 21 ದಿನಗಳ ಒಳಗಾಗಿ‌ ಅರ್ಜಿ ಸಲ್ಲಿಸಬೇಕು.

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್

2 thoughts on “ಕಾಲೇಜು ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ | JSS Sakri College Recruitment 2023”

Leave a Comment