SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ 2023 | SDA FDA Recruitment 2023 Notification

Telegram Group Join Now
WhatsApp Group Join Now

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ‌ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ (SDA FDA Recruitment 2023) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಬೆಂಗಳೂರು ಮೆಟ್ರೋ ಹೊಸ ನೇಮಕಾತಿ 2023

ಸಹಾಯಕ, ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ

ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023

SDA FDA Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಇಲಾಖೆ: ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ವೇತನ ಶ್ರೇಣಿ: 21400 ರಿಂದ 70850 ರೂ.
ಹುದ್ದೆಗಳ ಸಂಖ್ಯೆ: 186
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಕಲ್ಯಾಣ ಅಧಿಕಾರಿ – 12
ಕ್ಷೇತ್ರ ನಿರೀಕ್ಷಕರು – 60
ಪ್ರಥಮ ದರ್ಜೆ ಸಹಾಯಕರು (FDA) – 12
ಆಪ್ತ ಸಹಾಯಕರು – 02
ದ್ವಿತೀಯ ದರ್ಜೆ ಸಹಾಯಕರು (SDA) – 100

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ .

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ .

ವೇತನ ಶ್ರೇಣಿ:
ಕಲ್ಯಾಣ ಅಧಿಕಾರಿ – 37,900 ರಿಂದ 70,850 ರೂ.
ಕ್ಷೇತ್ರ ನಿರೀಕ್ಷಕರು – 33,450 ರಿಂದ 62,600‌ ರೂ.
ಪ್ರಥಮ ದರ್ಜೆ ಸಹಾಯಕರು – 27,650 ರಿಂದ 52,650 ರೂ.
ಆಪ್ತ ಸಹಾಯಕರು – 27,650 ರಿಂದ 52,650 ರೂ.
ದ್ವಿತೀಯ ದರ್ಜೆ ಸಹಾಯಕರು – 21,400 ರಿಂದ 42,000 ರೂ.

SDA FDA Recruitment 2023 ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ: 20-06-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: 23-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-07-2023
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 25-07-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ ಲಿಂಕ್: Apply ಮಾಡಿ (23-06-2023 ರಿಂದ ಆರಂಭ)
ಅಧಿಕೃತ ವೆಬ್‌ಸೈಟ್‌: kea.kar.nic.in

Telegram Group Join Now
WhatsApp Group Join Now

Leave a Comment