SECR Recruitment 2025: ರೈಲ್ವೆ ಇಲಾಖೆಯಲ್ಲಿ ಉದ್ಯೋಗವಾಕಾಶ, 10th, ITI ಪಾಸಾದವರು ಅರ್ಜಿ ಸಲ್ಲಿಸಬಹುದು

Follow Us

Telegram Group Join Now
WhatsApp Group Join Now

ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SECR Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SECR Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ (South East Central Railway)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 1003
ಉದ್ಯೋಗ ಸ್ಥಳ: ರಾಯ್‌ಪುರ – ಛತ್ತೀಸ್‌ಗಢ

ಹುದ್ದೆಗಳ ವಿವರ (Apprentices Posts):
ವೆಲ್ಡರ್ – 295
ಟರ್ನರ್ – 28
ಫಿಟ್ಟರ್ – 298
ಎಲೆಕ್ಟ್ರಿಷಿಯನ್ – 213
ಸ್ಟೆನೋಗ್ರಾಫರ್ (ಹಿಂದಿ) – 9
ಸ್ಟೆನೋಗ್ರಾಫರ್ (ಇಂಗ್ಲಿಷ್) – 14
ಆರೋಗ್ಯ ಮತ್ತು ನೈರ್ಮಲ್ಯ ನಿರೀಕ್ಷಕರು – 32
ಕೋಪಾ – 14
ಯಂತ್ರಶಿಲ್ಪಿ – 27
ಮೆಕ್ಯಾನಿಕ್ ಡೀಸೆಲ್ – 34
ಮೆಕ್ಯಾನಿಕ್ ಉಲ್ಲೇಖ ಮತ್ತು ಎಸಿ – 11
ಕಮ್ಮಾರ – 2
ಹ್ಯಾಮರ್‌ಮ್ಯಾನ್ – 1
ಮೇಸನ್ – 2
ಪೈಪ್ ಲೈನ್ ಫಿಟ್ಟರ್ – 2
ಬಡಗಿ – 6
ವರ್ಣಚಿತ್ರಕಾರ – 6
ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 9

ಶೈಕ್ಷಣಿಕ ಅರ್ಹತೆ:
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ, ITI ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನವನ್ನು ನಿಗದಿಪಡಿಸಲಾಗಿರುತ್ತದೆ.

ವಯೋಮಿತಿ:
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ಮಾಜಿ ಸೈನಿಕರು/PwBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-03-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-04-2025

SECR Recruitment 2025 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: secr.indianrailways.gov.in

ಅಂಗನವಾಡಿ ನೇಮಕಾತಿ 2025

ಅಂಚೆ ಬ್ಯಾಂಕ್ ನಲ್ಲಿ ಉದ್ಯೋಗವಕಾಶ; 30,000 ರೂ. ವೇತನ

Telegram Group Join Now
WhatsApp Group Join Now

Leave a Comment

Join Group

error: Content is protected !!