SSC ಬೃಹತ್ ನೇಮಕಾತಿ ಅಧಿಸೂಚನೆ 2023 | SSC CGL Recruitment 2023 Notification

Telegram Group Join Now
WhatsApp Group Join Now

ಸಿಬ್ಬಂದಿ ನೇಮಕಾತಿ ಆಯೋಗ (SSC) ದ ಅಧಿಸೂಚನೆಗಾಗಿ ಕಾತುರದಿಂದ ಕಾಯುತ್ತಿರುವ ಅಭ್ಯರ್ಥಿಗಳಿಗೆ ಶುಭ ಸುದ್ದಿ. ಇದೀಗ SSC ಯು ಬೃಹತ್ ನೇಮಕಾತಿ ಅಧಿಸೂಚನೆ (SSC CGL Recruitment 2023) ಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗುಪ್ತಚರ ಅಧಿಕಾರಿ ಹುದ್ದೆಗಳ ನೇಮಕಾತಿ 2023

NPCIL ನಲ್ಲಿ ಉದ್ಯೋಗವಕಾಶ, 56,100 ರೂ. ವೇತನ

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

ಸಾಹಿತ್ಯ ಅಕಾಡೆಮಿ ನೇಮಕಾತಿ 2023

SSC CGL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸಿಬ್ಬಂದಿ ನೇಮಕಾತಿ ಆಯೋಗ (SSC)
ಉದ್ಯೋಗ ಸ್ಥಳ: All India
ಹುದ್ದೆಗಳು ಸಂಖ್ಯೆ: 7500 ಹುದ್ದೆಗಳು
ವೇತನ ಶ್ರೇಣಿ: 25,500 ರಿಂದ 15,1100 (ಹುದ್ದೆಗಳಿಗೆ ಅನುಸಾರ)
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 03-04-2023

ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC CGL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಹುದ್ದೆಗಳಿಗೆ ಅನುಗುಣವಾಗಿ ಅಧಿಸೂಚನೆಯಲ್ಲಿ ನಮೂದಿಸಿರುವ ಅಗತ್ಯ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ಹುದ್ದೆಗಳ ವಿವರ (SSC CGL Vacancy 2023) :
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ ಪ್ರಕಾರ 7500 ಹುದ್ದೆಗಳಿವೆ.

ವೇತನ ಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ ನಿಗದಿ ಮಾಡಲಾಗಿರುತ್ತದೆ, ದಯವಿಟ್ಟು ಅಧಿಸೂಚನೆಯನ್ನು ಗಮನಿಸಿ.

SSC CGL Recruitment 2023 ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ಹಾಗೂ 32 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ – 100
SC/ ST/ PwD/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-04-2023
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 03-05-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: ssc.nic.in

Telegram Group Join Now
WhatsApp Group Join Now

Leave a Comment